Dakshina Kannada: ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 03 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಮಾಡಿದ್ದಾರೆ.
Tag:
liquor banned in these cities
-
ವಿಶಾಖಪಟ್ಟಣಂ, ವಿಜಯನಗರಂ ಮತ್ತು ಶ್ರೀಕಾಕುಳಂ ಜಿಲ್ಲೆಗಳಲ್ಲಿ ಶಿಕ್ಷಕರು ಮತ್ತು ಪದವೀಧರ ಎಂಎಲ್ಸಿ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಮದ್ಯದಂಗಡಿಗಳು ಮೂರು ದಿನಗಳವರೆಗೆ ಮುಚ್ಚಲ್ಪಡುತ್ತವೆ.
