ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ಮಾರಾಟ ನಿಷೇಧ ಕುರಿತಂತೆ ನಿರ್ಬಂಧಗಳನ್ನು ಹೇರಲಾಗಿದೆ.
Tag:
Liquor sale ban in Karnataka
-
Karnataka State Politics Updates
Liquor sale: ಗಮನಿಸಿ ಎಣ್ಣೆ ಪ್ರಿಯರೇ, ಚುನಾವಣಾ ಮತ ಎಣಿಕೆ ಪ್ರಯುಕ್ತ ಮದ್ಯದಂಗಡಿ ಬಂದ್!!!
by Mallikaby Mallikaಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದು, ಇನ್ನೇನು ನಾಳೆ ಫಲಿತಾಂಶ ಹೊರಬೀಳಲಿದೆ. ಹೀಗಾಗಿ ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎನ್ನುವ ಕಾರಣಕ್ಕೆ ಎರಡು ದಿನ ಮದ್ಯದಂಗಡಿಗಳು (Liquor sale) ಮುಚ್ಚಿವೆ.
