Excise Department: ಮದ್ಯದಂಗಡಿ ಮಾಲೀಕರು ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಿದ್ದಾರೆ. ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ವರ್ಗಾವಣೆ ಮತ್ತು ಪ್ರಮೋಷನ್ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಹೌದು, ಅಬಕಾರಿ …
Tag:
