Liquor Price: ಕರ್ನಾಟಕದಾದ್ಯಂತ ಬ್ರಾಂಡೆಡ್ ಮದ್ಯದ ಬೆಲೆ ಶೇಕಡಾ 15 ರಿಂದ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಎಂಬ ಮಾಹಿತಿ ಬೆಳಕಿಗೆ ಬಂದಿದೆ.
Liquor
-
Online Liquor: ಮದ್ಯ ದರ ಏರಿಕೆ ಹಾಗೂ ಆನ್ಲೈನ್ನಲ್ಲಿ ಮದ್ಯ ಮಾರಾಟದ ಕುರಿತು ಇದೀಗ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರು ಸ್ಪಷ್ಟನೆಯನ್ನು ಇಂದು ನೀಡಿದ್ದಾರೆ.
-
Liquor Price: ಜುಲೈ 1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ಮುಂದಾಗಿದ್ದ ರಾಜ್ಯ ಸರಕಾರ ಇದೀಗ 1 ತಿಂಗಳ ಮಟ್ಟಿಗೆ ವಿಳಂಬ ಧೋರಣೆ ಅನುಸರಿಸಲು ಮುಂದಾಗಿರುವ ಕುರಿತು ವರದಿಯಾಗಿದೆ.
-
Haryana: ಹರಿಯಾಣ ರಾಜ್ಯದಲ್ಲಿ ಮದ್ಯದ ಬೆಲೆ ಹೆಚ್ಚಾಗಲಿದೆ. ಜೊತೆಗೆ ಬಿಯರ್ ಕೂಡ ದುಬಾರಿಯಾಗಿದೆ. ಹರಿಯಾಣದ (Haryana) ಹೊಸ ಅಬಕಾರಿ ನೀತಿಯಲ್ಲಿ, ಮೀಸಲು ಬೆಲೆಗೆ ಹೋಲಿಸಿದರೆ ಶೇಕಡಾ 7 ರಷ್ಟು ಹೆಚ್ಚಳವಾಗಿದೆ ಎನ್ನಲಾಗಿದೆ.
-
Dharawada: ಚುನಾವಣೆ ಸಂದರ್ಭ ವಿತರಿಸಲು ಮದ್ಯ ಸಂಗ್ರಹ ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ ನಡೆದ ದಾಳಿ ವೇಳೆ ಕೋಟಿಗಟ್ಟಲೇ ಹಣ ಪತ್ತೆಯಾಗಿದೆ. ಇದನ್ನೂ ಓದಿ: CET: ರಾಜ್ಯಾದ್ಯಂತ ನಾಳೆ, ನಾಡಿದ್ದು ಸಿಇಟಿ ನಗರದ ದಾಸನಕೊಪ್ಪ ವೃತ್ತದ ಬಳಿಯ ನಾರಾಯಣಪುರ 2ನೇ ಮುಖ್ಯ …
-
Karnataka State Politics UpdatesSocialದಕ್ಷಿಣ ಕನ್ನಡ
Parliament Election: ಲೋಕಸಭಾ ಚುನಾವಣೆಗೆ ಮುನ್ನ ದಕ್ಷಿಣ ಕನ್ನಡದಲ್ಲಿ ಬರೋಬ್ಬರಿ 90 ಸಾವಿರ ಲೀಟರ್ ಮದ್ಯ ವಶ
Parliament Election: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಬರೋಬ್ಬರಿ 1,95,47,179 ಕೋಟಿ ಮೌಲ್ಯದ 90,443 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
-
Interesting
Seized Money And Liquor: ಚುನಾವಣೆಯಲ್ಲಿ ಅಕ್ರಮವಾಗಿ ವಶಪಡಿಸಿಕೊಂಡ ಮದ್ಯ ಹಾಗೂ ಹಣ ಮುಂದೆ ಏನಾಗುತ್ತೆ ? : ಇಲ್ಲಿದೆ ಉತ್ತರ
Seized Money And Liquor: ಸಾಮಾನ್ಯವಾಗಿ ಚುನಾವಣೆಗಳ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು ಜನರಿಗೆ ದುಡ್ಡು, ಮಧ್ಯ ಸೇರಿದಂತೆ ವಿವಿಧ ರೀತಿಯಲ್ಲಿ ಆಮೀಷ ಒಡ್ಡಲು ಮುಂದಾಗುತ್ತಾರೆ. ಅದರಲ್ಲೂ ಕೆಲವೊಮ್ಮೆ ಈ ರೀತಿ ಅಕ್ರಮವಾಗಿ ಹಂಚಲು ತೆಗೆದುಕೊಂಡು ಹೋಗುವಾಗ ಪೊಲೀಸರು ಅಥವಾ ಚುನಾವಣಾ …
-
Suicide for Liquor: ಅನೇಕ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಮದ್ಯ ನಿಷೇಧ ವಿರೋಧಿ ಹೋರಾಟಗಳು ಪ್ರಾರಂಭವಾಗಿವೆ. ಹಲವು ಗ್ರಾಮಗಳಲ್ಲಿ ಮದ್ಯ ನಿಷೇಧಕ್ಕೆ ವಿಶೇಷ ಸಭೆಗಳು ನಡೆಯುತ್ತಿದ್ದರೂ ನಿತ್ಯವೂ ಮದ್ಯ ಸೇವಿಸುವ ಆಮಿಷಗಳು ಮದ್ಯಪ್ರಿಯರ ಪಾಲಿಗೆ ನಿಂತಿಲ್ಲ. ಇತ್ತೀಚೆಗಷ್ಟೇ ಮದ್ಯ ಪ್ರಿಯರೊಬ್ಬರ ವಿಡಿಯೋ …
-
Karnataka State Politics UpdateslatestNewsSocial
Liquor Shops: ತೆಲಂಗಾಣ ಮತ್ತು ಆಂಧ್ರ ಗಡಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಕರ್ನಾಟಕ ಶಾಸಕಾಂಗ ಸಮಿತಿ ಶಿಫಾರಸ್ಸು
by ಹೊಸಕನ್ನಡby ಹೊಸಕನ್ನಡತೆಲಂಗಾಣ ಮತ್ತು ಆಂಧ್ರಪ್ರದೇಶದ ಗಡಿ ಪ್ರದೇಶಗಳಲ್ಲಿ ಜನರು ಹಾನಿಕಾರಕವಾದ ಸೇಂದಿಯನ್ನು ಸೇವಿಸಿ ಆರೋಗ್ಯ ಸಮಸ್ಯೆಗೆ ಈಡಾಗುತ್ತಿದ್ದು, ಇದನ್ನು ತಪ್ಪಿಸಲು ಸರ್ಕಾರಿ ಸ್ವಾಮ್ಯದ ಮದ್ಯದಂಗಡಿಗಳನ್ನು ತೆರೆಯಲು ಕರ್ನಾಟಕ ಶಾಸಕಾಂಗ ಸಮಿತಿಯು ಶಿಫಾರಸು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿಯು …
-
HealthLatest Health Updates KannadaNews
Alcohol : ‘ಮದ್ಯ’ ಪ್ರಿಯರೇ ಎಚ್ಚರ !! ಎಣ್ಣೆ ಹೊಡೆಯುವಾಗ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ
by ವಿದ್ಯಾ ಗೌಡby ವಿದ್ಯಾ ಗೌಡAlcohol: ಮದ್ಯ (Alcohol) ಅಂದರೆ ಸಾಕು ಜನರಿಗೆ ಎಲ್ಲಿಲ್ಲದ ವ್ಯಾಮೋಹ. ಮದ್ಯದ ಮಾಯೆ ಎಷ್ಟರಮಟ್ಟಿಗಿದೆ ಎಂದರೆ ಮನೆ ಮಾರಿಯಾದ್ರೂ ಕೊಳ್ಳೋ ಜನರು ನಮ್ಮ ನಡುವೆ ಇದ್ದಾರೆ. ದುಡ್ಡು ಎಷ್ಟೇ ಇರಲಿ, ಸಂಜೆ ಆಗುತ್ತಿದ್ದಂತೆ ಒಂದು ಎರಡು ಮೂರು- ಹೀಗೆ ಭಟ್ಟಿ ಇಳಿಸಿದಂತೆ …
