ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆಯಾಗಿರುತ್ತಾರೆ. ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ ಸ್ಥಾನ ಕೂಡಾ ಇವರೇ ಆಗಿರುತ್ತಾರೆ. ರಾಷ್ಟ್ರಪತಿಗಳೂ ಸಂವಿದಾನದ ಮುಖ್ಯಸ್ಥರೂ, ಕಾರ್ಯಾಂಗದ ಮುಖ್ಯಸ್ಥರೂ, ರಾಷ್ಟ್ರದ ಮುಖ್ಯಸ್ಥರೂ ಆಗಿದ್ದು, ವಿಶೇಷ ಅಧಿಕಾರಗಳನ್ನು ಹೊಂದಿರುತ್ತಾರೆ. ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗ. ಅಲ್ಲದೆ ಸಂವಿಧಾನದ ಪ್ರಕಾರ …
Tag:
