ರಿಶಿ ಸುನಕ್ ಅವರನ್ನು ಯುನೈಟೆಡ್ ಕಿಂಗ್ಡಮ್ನ ಪ್ರಧಾನಿಯಾಗಿ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಸೋಮವಾರ ಆಯ್ಕೆ ಮಾಡಲಾಗಿದೆ. ಅವರ ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರು 100 ಸಂಸದರ ಬೆಂಬಲವನ್ನು ಗಳಿಸಲು ವಿಫಲರಾಗಿದ್ದರಿಂದ ಅವರು 190 ಕ್ಕೂ ಹೆಚ್ಚು ಸಂಸದರಿಂದ ಚುನಾಯಿತರಾಗಿದ್ದಾರೆ. ಕೊನೆಗೂ …
Tag:
