ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಯ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 10 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯೋಜನೆಗೆ ಅರ್ಜಿಯನ್ನು ಕಳೆದ ತಿಂಗಳು ಆಹ್ವಾನಿಸಿದ್ದು, …
Tag:
