ಸಾಲ ಎಂದಾಕ್ಷಣ ನೆನಪಾಗುವುದು ಬ್ಯಾಂಕುಗಳು. ಬ್ಯಾಂಕ್ನಿಂದ ಸಾಲ ಪಡೆಯುವುದು ಹಿಂದಿಗಿಂತ ಈಗಿನ ದಿನಗಳಲ್ಲಿ ತುಂಬಾ ಸುಲಭವಾಗಿದೆ. ಆದರೆ ಇದಕ್ಕಾಗಿ ನಿಮ್ಮ CIBIL ಸ್ಕೋರ್ ಉತ್ತಮವಾಗಿರುವುದು ಅವಶ್ಯಕ. ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಸಾಲಗಳಿಗೆ ಡಿಜಿಟಲ್ ಪಾವತಿ ವೇದಿಕೆಯಿಂದ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. …
