General Election 2024: ಲೋಕಸಭಾ ಚುನಾವಣೆಗೆ ಅಖಾಡ ರಂಗೇರಿದ್ದು, ಇಡೀ ದೇಶವೇ ಎದುರು ನೋಡುತ್ತಿರುವ ಸಾರ್ವತ್ರಿಕ ಚುನಾವಣೆಗೆ ಇಂದು ಮುಹೂರ್ತ ನಿಗದಿ ಆಗಿದೆ. ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದೆ. ವಿಜ್ಞಾನಭವನದ ಹಾಲ್ನಲ್ಲಿ ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಿಸಿದ್ದು ಎಪ್ರಿಲ್ …
Tag:
