Byrathi Suresh: ಸಚಿವ ಭೈರತಿ ಸುರೇಶ್ ಪಿಎಸ್ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.
Lokayukta
-
Karwar: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಕಾರವಾರದ ವೈದ್ಯಕೀಯ ಅಧೀಕ್ಷಕ ಶಿವಾನಂದ ಕುಡ್ತಾಲಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಇಂದು (ಗುರುವಾರ) ಮಧ್ಯಾಹ್ನ ನಡೆದಿದೆ.
-
Mangaluru: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದಕ್ಕೆ ಲಂಚ ಪಡೆಯುವ ವೇಳೆ ಸಿಕ್ಕಿ ಬಿದ್ದ ಸರ್ವೆಯರ್ ಮತ್ತು ದಲ್ಲಾಳಿ.
-
News
Lokayukta Raid: ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ: ಉಡುಪಿಯಲ್ಲೂ ಭ್ರಷ್ಟ ಅಧಿಕಾರಿಗೆ ಶಾಕ್
by Mallikaby MallikaLokayukta Raids: ಕರ್ನಾಟಕದಲ್ಲಿ ಇಂದು ಮೇ 31 ರಂದು ಲೋಕಾಯುಕ್ತ ಸರಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದೆ.
-
ಶಿವಮೊಗ್ಗ: ನಗರದ ಸ್ಮಾರ್ಟ್ ಸಿಟಿ (Smart City) ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರು ತಮ್ಮ ವೃತ್ತಿ ಜೀವನದ ಕೊನೆಯ ದಿನ ಲಂಚ ಸ್ವೀಕರಿಸಲು ಹೋಗಿ ಲೋಕಾಯುಕ್ತ (Lokayukta) ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
-
Udupi: ನಿವೃತ್ತ ಶಿಕ್ಷಕರ ಬಳಿ ಲಂಚ ಪಡೆಯುತ್ತಿರುವ ವೇಳೆ ಉಡುಪಿಯ(Udupi) ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಹೌದು, ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ(Hitendra Bhandari) ಎಂಬವರ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ …
-
Karnataka State Politics Updates
MUDA Scam: ಮೈಸೂರು ಮೂಡಾ ಭೂಮಿ ಪ್ರಕರಣ; ಸಿಎಂ ಪತ್ನಿ ವಿಚಾರಣೆ ನಡೆಸಿದ ಲೋಕಾಯುಕ್ತ
MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು.
-
Greater Raja seat: ಮಡಿಕೇರಿಯ ಗ್ರೇಟರ್ ರಾಜ ಸೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಲೋಕೋಪಯೋಗಿ(lokayukta) ಅಧಿಕಾರಿಗಳು(Officer) ವಿಚಾರಣೆಗೆ ಹಾಜರಾಗಿದ್ದಾರೆ.
-
News
MUDA Scam: ಮುಡಾ ಪ್ರಕರಣ ಮೊದಲ ಹಂತದ ತನಿಖೆ ಮುಕ್ತಾಯ: 75 ವರ್ಷಗಳ ಎಲ್ಲಾ ದಾಖಲೆ ಸೀಜ್
by ಕಾವ್ಯ ವಾಣಿby ಕಾವ್ಯ ವಾಣಿMUDA Scam: ಮುಖ್ಯಮಂತ್ರಿಗಳ ಮೂಡ ಪ್ರಕರಣ ಎಲ್ಲಿಂದಲೋ ಎಲ್ಲಿಗೋ ತಿರುವು ಪಡೆಯುತ್ತಿದೆ. ಇದೀಗ ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಲೋಕಾಯುಕ್ತದ (Lokayukta) ಮೊದಲ ಹಂತದ ತನಿಖೆ ಮುಕ್ತಾಯಗೊಂಡಿದ್ದು, 75 ವರ್ಷಗಳ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಿದೆ. ಹೌದು, 1935 ರಿಂದ …
-
News
Lokayukta investigation: ಬಿಜೆಪಿಗೆ ಮತ್ತೆ ವಕ್ಕರಿಸಿದೆ ಶನಿ ಕಾಟ! 2019ರ ಆಪರೇಷನ್ ಕಮಲ ಕೇಸ್ನಲ್ಲಿ ಹಲವರಿಗೆ ಸಂಕಷ್ಟ!
by ಕಾವ್ಯ ವಾಣಿby ಕಾವ್ಯ ವಾಣಿLokayukta investigation: ಇದೀಗ ಬಿಜೆಪಿಗೆ ಮತ್ತೆ ವಕ್ಕರಿಸಿದೆ ಶನಿ ಕಾಟ! ಹೌದು, 2019ರ ಆಪರೇಷನ್ ಕಮಲ ಕೇಸ್ನಲ್ಲಿ ಯಡಿಯೂರಪ್ಪ ಸೇರಿ ಹಲವರಿಗೆ ಸಂಕಷ್ಟ ಎದುರಾಗಲಿದೆ. ಅಂದರೆ 2019ರ ‘ಆಪರೇಷನ್ ಕಮಲ’ ಪಕ್ಷಾಂತರ ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ …
