Lokayukta Raids: ಕರ್ನಾಟಕದಲ್ಲಿ ಇಂದು ಮೇ 31 ರಂದು ಲೋಕಾಯುಕ್ತ ಸರಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದೆ.
Tag:
Lokayukta Raid on government officials
-
News
ಸರ್ಕಾರಿ ಅಧಿಕಾರಿಗಳ ನಡೆ ಮೇಲೆ ಲೋಕಾಯುಕ್ತರ ಕಣ್ಣು! ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್
by ಕಾವ್ಯ ವಾಣಿby ಕಾವ್ಯ ವಾಣಿಸರ್ಕಾರಿ ಅಧಿಕಾರಿಗಳ ನಡೆ ಮೇಲೆ ಲೋಕಾಯುಕ್ತರ ಕಣ್ಣು ಬಿದ್ದಿದೆ. ನವೆಂಬರ್ 12 ರಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
