PM Modi: ನರೇಂದ್ರ ಮೋದಿಯವರೇ 3ನೇ ಬಾರಿಗೆ ಪ್ರಧಾನಿಯಾಗಲಿದ್ದು, ಜೂನ್ 8ರಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Loksabha election
-
Karnataka State Politics Updates
Varanasi: ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಭಾರೀ ಹಿನ್ನೆಡೆ; ಕಾಂಗ್ರೆಸ್ನ ಅಜಯ್ ರಾಯ್ ಮುನ್ನಡೆ
Varanasi: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ 6000 ಮತಗಳ ಅಂತರದಿಂದ ಹಿಂದೆ ಇದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ
-
ಬಿಜೆಪಿ ಕೂಡ ತಾನು ಗೆಲ್ಲಬಹುದಾದ, ಕಳೆದುಕೊಳ್ಳಬಹುದಾದ ಕ್ಷೇತ್ರಗಳ ಲೆಕ್ಕಾಚಾರದಲ್ಲಿ ತೊಡಗಿದ್ದು, ಗುಪ್ತಚರ ಇಲಾಖೆ ನೀಡಿದ ಅಂಕಿಅಂಶದಿಂದ ಶಾಕ್ ಆಗಿದೆ.
-
Parliament Election: ಕಾಂಗ್ರೆಸ್ ಈ ಸಲ ಎಷ್ಟು ಸ್ಥಾನ ಗೆಲ್ಲಬಹುದು ? ಎರಡಂಕಿ ಸ್ಥಾನ ಪಡೆಯಬಹುದೇ? ಎಂಬ ಚರ್ಚೆ ಮುನ್ನಲೆಗೆ ಬಂದಿದೆ.
-
Lok Sabha Elections: ಪೊಲೀಸ್ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ.
-
DK Suresh: ಈ ಚುನಾವಣಾ ಪ್ರಚಾರ ವೇಳೆ ಅವರು ಸಿಎಂ ಸಿದ್ದರಾಮಯ್ಯನವರ(CM Siddaramaiah) ಮೂಲ ನಮ್ಮದಲ್ಲ (DK Suresh) ಎಂದು ಹೇಳಿದ್ದಾರೆ.
-
latestNewsSocial
Tamilunadu: NDA ಅಭ್ಯರ್ಥಿಗೆ ಗೆಲುವು ಪಕ್ಕಾ ಎಂದ ಗಿಣಿಶಾಸ್ತ್ರ – ಗಿಣಿ ಮಾಲೀಕನನ್ನೇ ಬಂಧಿಸಿದ ಸರ್ಕಾರ !!
Tamilunadu: ತಮಿಳುನಾಡಿನಲ್ಲಿ ಗಿಳಿ ಶಾಸ್ತ್ರವು ಕೂಡ ರಾಜಕೀಯವಾಗಿ ಭವಿಷ್ಯ ನುಡಿದಿದೆ. ಆದರೆ ಈ ಭವಿಷ್ಯ ನುಡಿದ ಬೆನ್ನಲ್ಲೇ ಆ ಗಿಳಿ ಮಾಲೀಕನನ್ನು ಸರ್ಕಾರವು ಬಂಧಿಸಿದೆ.
-
Karnataka State Politics Updatesದಕ್ಷಿಣ ಕನ್ನಡ
Parliment Election : ದಕ್ಷಿಣ ಕನ್ನಡ ಲೋಕಸಭಾ: ನಾಮಪತ್ರ ಹಿಂಪಡೆದ ಅಭ್ಯರ್ಥಿ !!
Parliament Election: ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಪ್ರಬಲ ನಾಯಕರೇ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.
-
Karnataka State Politics Updates
Congress 6th Candidate List: ಕಾಂಗ್ರೆಸ್ನಿಂದ ಆರನೇ ಪಟ್ಟಿ ಬಿಡುಗಡೆ; ಯಾರಿಗೆ ಯಾವ ಕ್ಷೇತ್ರ?
Congress 6th Candidate List: ಇಂದು ಕಾಂಗ್ರೆಸ್ ಆರನೇ ಪಟ್ಟಿಯನ್ನು ಬಿಡುಗಡೆ ಗೊಳಿಸಿದ್ದು,ಒಟ್ಟು ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿದೆ.
-
Karnataka State Politics Updates
Varanasi: ವಾರಾಣಸಿಯಲ್ಲಿ ಮೋದಿ ವಿರುದ್ಧ ಎರಡು ಬಾರಿ ಸೋತ ಅಜಯ್ ರಾಯ್ ನೇ ಈ ಬಾರಿ ಕೂಡಾ ಕಾಂಗ್ರೆಸ್ ಅಭ್ಯರ್ಥಿ !
by ಹೊಸಕನ್ನಡby ಹೊಸಕನ್ನಡVaranasi: ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ನರೇಂದ್ರ ಮೋದಿ ಅವರ ವಿರುದ್ಧ ಸೋತಿದ್ದ ಅಭ್ಯರ್ಥಿಗೆ ಮೂರನೇ ಬಾರಿಗೂ ಟಿಕೆಟ್ ನೀಡಲಾಗಿದೆ.
