H D Devegowda: ಮುಂಬರುವ ಲೋಕಸಭಾ ಚುನಾವಣೆಯಲ್ಲಿ 90ರ ದೇವೇಗೌಡರು ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದು ಎಲ್ಲರಿಗೂಯಕ್ಷ ಪ್ರಶ್ನೆಯಾಗಿತ್ತು. ಆದರೀಗ ಇದಕ್ಕೆ ಸ್ವತಃ ದೇವೇಗೌಡರೇ ಉತ್ತರ ನೀಡಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ(Parliament election)ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಹೇಳಿದ್ದಾರೆ. ಇದರೊಂದಿಗೆ ಹಾಸನ ಲೋಕಸಭಾ …
