‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಹಲವಾರು ದಾಖಲೆಗಳನ್ನೂ ಬರೆದಿದೆ. ಅಷ್ಟೇ ಅಲ್ಲದೆ ಜನರೆಲ್ಲಾ ಮೆಚ್ಚಿ ಹಚ್ಚಿಕೊಂಡಿದ್ದಾರೆ. ಆದರೆ ಇದೀಗ ಕಾಂತಾರ ವಿವಾದಕ್ಕೆ ಸಿಲುಕಿಕೊಂಡಿದೆ. ಈ ಸಿನಿಮಾದಲ್ಲಿ ಪರಿಶಿಷ್ಟ ಜಾತಿಯವರನ್ನು ಕೀಳಾಗಿ ತೋರಿಸಲಾಗಿದೆ ಎಂದು ಆಕ್ಷೇಪ ವ್ಯಕ್ತವಾಗಿದೆ. ‘ದೈವಾರಾಧನೆಯಲ್ಲಿ …
Tag:
