Bantwala: ಲಾರಿ ಮತ್ತು ರಿಕ್ಷಾ ನಡುವೆ ಜಕ್ರಿಬೆಟ್ಟು ಎಂಬಲ್ಲಿ ಅಪಘಾತವಾಗಿದ್ದು, ರಿಕ್ಷಾ ಚಾಲಕ ಗಾಯಗೊಂಡ ಘಟನೆಯೊಂದು ನಡೆದಿದೆ. ರಿಕ್ಷಾ ಚಾಲಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಭಾನುವಾರ ರಾತ್ರಿ ನಡೆದಿದೆ. ಪೊಳಲಿ, ಬೆಳಂದೂರು ನಿವಾಸಿ ರಿಕ್ಷಾ ಚಾಲಕ ಚೇತನ್ ಎಂಬಾತನೇ ಗಾಯಗೊಂಡ …
Tag:
