ಭೀಕರ ಅಪಘಾತವೊಂದು ರಾಜ್ಯದಲ್ಲಿ ನಡೆದಿದ್ದು, ಈ ಅಪಘಾತದ ತೀವ್ರತೆಗೆ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ತುಮಕೂರಿನಲ್ಲಿ ನಡೆದಿದೆ. ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನ ಸಾವಿಗೀಡಾಗಿ, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ …
Tag:
