Accident: ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಕಲ್ಲಂಗಡಿ ತುಂಬಿದ ಲಾರಿಯೊಂದು ಮಗುಚಿಬಿದ್ದಿದೆ (Accident) .
Tag:
lorry overturned
-
ದಕ್ಷಿಣ ಕನ್ನಡ
Bantwal: ಒಡಿಯೂರು : ಬ್ರೇಕ್ ವೈಫಲ್ಯಗೊಂಡು ಪಲ್ಟಿಯಾದ ಮಾರ್ಬಲ್ ತುಂಬಿದ್ದ ಲಾರಿ : ಲಾರಿಯಲ್ಲಿದ್ದ ಕಾರ್ಮಿಕರು ಗಂಭೀರ
ಲಾರಿಯೊಂದು ಪಲ್ಟಿಯಾಗಿ ನಾಲ್ಕು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ(Bantwal) ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ..
