Rice Truck Strike: ಅನ್ನಭಾಗ್ಯ ಆಹಾರಧಾನ್ಯ ಸಾಗಣೆಯ ಲಾರಿ ಮಾಲಕರಿಗೆ ರಾಜ್ಯ ಸರಕಾರ ಇಲ್ಲಿಯವರೆಗೆ ಸುಮಾರು 250 ಕೋಟಿ ರೂ. ನೀಡದೇ ಇರುವುದರಿಂದ, ಈ ಕಾರಣದಿಂದ ಸೋಮವಾರ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಲಾರಿಗಳ ಮುಷ್ಕರ ಆರಂಭವಾಗಿದೆ ಎಂದು ವರದಿಯಾಗಿದೆ.
Tag:
Lorry strike
-
Karnataka: ಡೀಸೆಲ್ ದರ ಏರಿಕೆ ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಎ 13 ರಂದು ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ.
-
Karnataka: ಡೀಸೆಲ್, ಟೋಲ್, ಎಫ್.ಸಿ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ (Karnataka) ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಎ.14ರ ಸೋಮವಾರ ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿದೆ.
