ಲಾರಿಯೊಂದು ಪಲ್ಟಿಯಾಗಿ ನಾಲ್ಕು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ(Bantwal) ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ..
Lorry
-
ದಕ್ಷಿಣ ಕನ್ನಡ
Bantwala: ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ!!
by Mallikaby MallikaBantwala: ಚಾಲಕನೋರ್ವನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆಯೊಂದು ನಡೆದಿದೆ.ಇದು ಮುಂಜಾನೆ ದಾಸಕೋಡಿ ಎಂಬಲ್ಲಿ ಈ ಘಟನೆ ನಡೆದಿದೆ
-
latestNews
Kakinada Accident: ಕಾಕಿನಾಡದಲ್ಲಿ ಭೀಕರ ದುರಂತ ; ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನಕ್ಕೆ ನುಗ್ಗಿದ ಲಾರಿ; ಮೂವರ ದುರ್ಮರಣ!!
by ವಿದ್ಯಾ ಗೌಡby ವಿದ್ಯಾ ಗೌಡಜಲ್ಲಿ ತುಂಬಿದ್ದ ಲಾರಿ ದೇವಸ್ಥಾನಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ (Kakinada Accident) ನಡೆದಿದೆ
-
Breaking Entertainment News KannadaNewsಬೆಂಗಳೂರು
Breaking News | ದರ್ಶನ್ ‘ಕ್ರಾಂತಿ’ ಚಿತ್ರದ ಪ್ರಮೋಷನ್ ವೇಳೆ ಅವಘಡ, ಅಭಿಮಾನಿಯ ಕಾಲಿನ ಮೇಲೆ ಹರಿದು ಹೋದ ಲಾರಿ !
ಚಿತ್ರನಟ ದರ್ಶನ್ ತೂಗುದೀಪ ಅವರ ‘ಕ್ರಾಂತಿ’ ಸಿನಿಮಾ ಪ್ರಚಾರ ಕಾರ್ಯಕ್ರಮದ ಸಂದರ್ಭದಲ್ಲಿ ಲಾರಿ ಕಾಲ ಮೇಲೆ ಹರಿದು ಅಭಿಮಾನಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಭಾನುವಾರ ಸಂಜೆ ನಡೆದಿದೆ. ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಚಿತ್ರದ ಪ್ರಮೋಷನ್ ನಲ್ಲಿ ಪಾಲ್ಗೊಳ್ಳಲು ದರ್ಶನ್ ನಗರಕ್ಕೆ …
-
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿಗಳಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯ ಸಂದರ್ಭ ಒಟ್ಟು ನಾಲ್ಕು ಮಂದಿ ಬೈಕ್ ಮೇಲಿದ್ದರು ಎನ್ನಲಾಗಿದ್ದು, ಮೃತ ದುರ್ದೈವಿಗಳನ್ನು ಗಂಗಾಧರ್, ಪತ್ನಿ …
-
News
ಬೆಳ್ಳಂಬೆಳಗ್ಗೆ ಮಂಜಿನ ನಗರಿ ಜನತೆಯನ್ನು ಕಾಡಿತು ಬಹು ದೊಡ್ಡ ಆತಂಕ !! | ಯಾರನ್ನೂ ರಸ್ತೆಗೆ ಇಳಿಯದಂತೆ ಮಾಡಿತೇ ಲಾರಿಯಿಂದ ಸೋರಿಕೆಯಾದ ಆ ಒಂದು ದ್ರವ !!?
ಇಂದು ಬೆಳ್ಳಂಬೆಳಗ್ಗೆ ಮಂಜಿನ ನಗರಿ ಆತಂಕದ ಕೂಪಕ್ಕೆ ತಳ್ಳಲ್ಪಟ್ಟಿತ್ತು. ರಸ್ತೆಗಿಳಿಯುವುಕ್ಕೆ ಹೆದರಿ ಜನ ಮನೆಯೊಳಗೆ ಕುಳಿತುಬಿಟ್ಟಿದ್ದರು, ರಸ್ತೆಗಿಳಿದವರು ಉಸಿರಾಡಲು ಪರದಾಡಿದರು. ಆ ಒಂದು ಲಾರಿ ಹೋದ ದಾರಿಯೆಲ್ಲಾ ವಿಷಮಯವಾಗಿತ್ತು. 60 ಕಿಲೋ ಮೀಟರ್ ರಾಜ್ಯ ಹೆದ್ದಾರಿ ಉದ್ದಕ್ಕೂ ಸೋರಿಕೆಯಾದ ಆ ದ್ರವ …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ | ಬೈಕ್ ನಲ್ಲಿದ್ದ ತಾಯಿ ಹಾಗೂ 4 ವರ್ಷದ ಮಗು ಗಂಭೀರ
ಬೆಳ್ತಂಗಡಿ : ಇಲ್ಲಿಗೆ ಸಮೀಪದ ಗುರುವಾಯನಕೆರೆ ಶಕ್ತಿನಗರದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆಯೊಂದು ಸಂಭವಿಸಿದೆ. ಸುಗಮ ಪಾರ್ಸೆಲ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ನಾಲ್ಕು ವರ್ಷದ ಮಗು ಮತ್ತು ತಾಯಿಗೆ ಗಂಭೀರ ಗಾಯವಾಗಿದೆ. ಲಾರಿಯವನು …
-
ಸುಳ್ಯ : ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಪ್ರಾತಃಕಾಲ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದೆ. ಚಾಲಕ …
-
ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದ ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ಗಣೇಶ್ ಅವರು ಮೆಲ್ಕಾರ್ ಸಮೀಪದ ಮಾರ್ನಬೈಲು ಸರ್ವೀಸ್ …
-
ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ಆಕಸ್ಮಿಕವಾಗಿ ಮೈಮೇಲೆ ಬಿದ್ದು, ಕಟ್ಟಡ ನಿರ್ಮಾಣದ ರೈಟರ್ ಆಗಿದ್ದ ಜೆಪ್ಪುವಿನ ಯುವಕನೋರ್ವ ಮೃತಪಟ್ಟ ಘಟನೆ ಅತ್ತಾವರದಲ್ಲಿ ಶನಿವಾರ ರಾತ್ರಿ ನಡೆದಿದೆ. ಮಂಗಳೂರಿನ ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರಹ್ಮಾನ್ ರಿಲ್ವಾನ್(30) ಎಂಬವರೇ ಮೃತಪಟ್ಟ ದುರ್ದೈವಿ ಯುವಕ. …
