ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನ.9 ರಂದು ಸಂಜೆ ನಡೆದಿತ್ತು. ಇವರ ಪೈಕಿ ಗಾಯಾಳು ಸಹಸವಾರ ಕುರಿಯ ನಿವಾಸಿ …
Tag:
Lorry
-
ಬಂಟ್ವಾಳ: ಬಿ.ಸಿ ರೋಡ್ ನಿಂದ ಪೋಳಲಿ ಬರುವ ರಸ್ತೆಯ ಕಲ್ಪನೆ ಎಂಬಲ್ಲಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದ್ದು ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಲಾರಿ ಚಾಲಕನ ಕಾಲು ಜಕಮ್ ಗೊಂಡಿದ್ದು ಸಾರ್ವಜನಿಕರು ಹರಸಾಹಾಸ ಪಟ್ಟು ಆತನನ್ನು …
Older Posts
