Bantwala: ಯುವಕನೊಬ್ಬ ಆಕಸ್ಮಿಕವಾಗಿ ನೀರು ತುಂಬಿದ್ದ ಹೊಂಡಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೆ.20 ರ ಶನಿವಾರ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ.
lost life
-
Bantwala: ಶಬರಿಮಲೆಗೆ ತೆರಳಿದ್ದ ಬಂಟ್ವಾಳ ಶಾಲೆಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಎ.9 ಬುಧವಾರ ನಡೆದಿದೆ.
-
Bantwala: ಬಿ.ಸಿ.ರೋಡಿನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.
-
Kaup: ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು, ಮಂಗಳಪೇಟೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ.
-
Tiruvananthapuram: ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಸಾವಿಗೀಡಾಗಿರುವ ಘಟನೆ ಕೇರಳದ ಕೋಝಿಕ್ಕೋಡ್ನಲ್ಲಿ ನಡೆದಿದೆ.
-
Udupi: ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜು.16) ನಿಧನ ಹೊಂದಿದ್ದಾರೆ.
-
Belthangady: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆಯೊಂದು ಲಾಯಿಲದಲ್ಲಿ ಜೂ.28 ರಂದು ಬೆಳಗ್ಗೆ ಸಂಭವಿಸಿದೆ.
-
Mangaluru: ಸೋಮವಾರ ರಾತ್ರಿ ಬೈಕ್ಗೆ ಕಾರು ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ತೀವ್ರಗಾಯಗೊಂಡ ಕಾಲೇಜು ವಿದ್ಯಾರ್ಥಿಯೋರ್ವ ಮೃತ ಹೊಂದಿದ ಘಟನೆಯೊಂದು ನಡೆದಿದೆ.
