Lottery Ticket Winner: ಕುರುಡು ಕಾಂಚಾಣದ ವ್ಯಾಮೋಹ ಯಾರಿಗಿಲ್ಲ ಹೇಳಿ!! ಹಣ (Money)ಮಾಡಬೇಕು, ಶ್ರೀಮಂತರಾಗಬೇಕು ಎಂದು ಎಲ್ಲರೂ ಬಯಸುವುದು ಸಹಜ.ಆದ್ರೆ, ಅದೃಷ್ಟ ಲಕ್ಷ್ಮೀ ಸುಲಭವಾಗಿ ಎಲ್ಲರ ಕೈ ಹಿಡಿಯುವುದಿಲ್ಲ. ನಸೀಬು ಚೆನ್ನಾಗಿದ್ದರೆ ಮಾತ್ರ ಅದೃಷ್ಟದ(Luck)ಬಾಗಿಲು ತೆರೆದುಕೊಳ್ಳುತ್ತದೆ. ಅದಕ್ಕೆ ನಿದರ್ಶನ ಅನ್ನೋ ಹಾಗೆ …
Tag:
