ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮೂಖ್ಯ ಕಾರ್ಯದರ್ಶಿಗಳು ಮಾರ್ಗಸೂಚಿ ಆದೇಶ ಹೊರಡಿಸಿದ್ದಾರೆ. …
Tag:
