Illicit Relationship: ಪಾಳು ಮನೆಯೊಂದರಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಸೇರಿ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಪ್ರಿಯಕರ ಸಾವಿಗೀಡಾಗಿದ್ದು, ಪತ್ನಿ ಗಂಭಿರವಾಗಿ ಗಾಯಗೊಂಡಿರುವ ಘಟನೆಯೊಂದು ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Lover
-
Hassana: ಹೊಸ ವರ್ಷದಂದು ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ವೊಂದು ದೊರಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್ ಮಾಡಿರುವ ಸ್ಕ್ರೀನ್ಶಾಟ್ ಇದೀಗ ವೈರಲ್ ಆಗಿದೆ.
-
Chikkamagaluru: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕನೋರ್ವ ಗೃಹಿಣಿಯೋರ್ವರನ್ನು ಆಕೆಯ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆಯೊಂದು ಬಾಳೆಹೊನ್ನೂರು ಸಮೀಪದ ಕಿಚ್ಚಂಬಿ ಗ್ರಾಮದಲ್ಲಿ ನಡೆದಿದೆ.
-
News
Robbery: ಹುಡುಗಿ ಫ್ರೆಂಡ್ಸ್ ಮುಂದೆ ಶೋ ಮಾಡಲು ಟಿಪ್ ಟಾಪ್ ಆಗಿ ಹೋದ ಹುಡುಗನಿಗೆ ಕಾದಿತ್ತು ಶಾಕ್!
by ಕಾವ್ಯ ವಾಣಿby ಕಾವ್ಯ ವಾಣಿRobbery: ಯಾವ ರೀತಿ ಬೇಕಾದ್ರು ಜನ ಯಾಮಾರಿಸ್ತಾರೆ ಅನ್ನೋದಕ್ಕೆ ಇದೇ ಒಂದು ಉತ್ತಮ ಉದಾಹರಣೆ. ಹೌದು, ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ (Koramangala Police Station) ವ್ಯಾಪ್ತಿಯಲ್ಲಿ ಪ್ರಿಯತಮೆಯೇ ತನ್ನ ಸುಲಿಗೆ ಹಿಂದಿನ ಕಿಂಗ್ಪಿನ್ ಎಂದು ತಿಳಿದು ಪ್ರಿಯಕರ ಬೆಚ್ಚಿಬಿದ್ದಿದ್ದಾನೆ.
-
Udupi: ಪ್ರಿಯತಮನ ಜೊತೆ ಸೇರಿ ತನ್ನ ಪತಿಯನ್ನೇ ಪತ್ನಿಯೋರ್ವಳು ಕೊಲೆ ಮಾಡಿದ ಘಟನೆಯೊಂದು ಉಡುಪಿಯ ಅಜೆಕಾರಿನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
News
Viral Video: ಮನೆಯವರು ಬಂದರೆಂದು ಪ್ರಿಯಕರನನ್ನು ಪೆಟ್ಟಿಗೆಯಲ್ಲಿ ಅಡಗಿಟ್ಟ ಯುವತಿ – ಮುಂದಾಗಿದ್ದೇ ಆಶ್ಚರ್ಯ !!
Viral Video: ಪ್ರೀತಿ ಕುರುಡು, ಅದಕ್ಕಾಗಿ ಪ್ರೇಮಿಗಳು ಏನುಬೇಕಾದರೂ ಮಾಡಿಯಾರು. ಯಾವುದೇ ಸಾಹಸ, ತ್ಯಾಗಕ್ಕೂ ಸಿದ್ದ. ಅಂತೆಯೇ ಇದೀಗ ಈ ಸಂಬಂಧ ವಿಚಿತ್ರವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ.
-
News
Madhya Pradesh: ಪ್ರಿಯತಮೆ ಶವ ಹೂತಿಟ್ಟು ಒಂದು ತಿಂಗಳು ಕಾವಲು ಕಾಯ್ದ ಪಾಗಲ್ ಪ್ರೇಮಿ! ಕೊನೆಗೆ ಮಾಡಿದ್ದಾದ್ರೂ ಏನು?
by ಕಾವ್ಯ ವಾಣಿby ಕಾವ್ಯ ವಾಣಿMurder: ಕಾಣೆಯಾದ ಗುಲಾಬ್ ದೇವಿ ಸಿಕ್ಕಿದ್ದು ಮಾತ್ರ ಒಂದು ತಿಂಗಳ ನಂತರ. ಹೌದು, ಗುಲಾಬ್ ದೇವಿ ಹತ್ಯೆ ಪ್ರಕರಣವನ್ನು ಪೊಲೀಸರು ಇದೀಗ ಭೇದಿಸಿದ್ದಾರೆ.
-
Udupi: ಖಾಸಗಿ ಬಸ್ ಚಾಲಕ ಹಾಗೂ ಆತನ ಪ್ರಿಯತಮೆಯ ಮಧ್ಯೆ ಬಸ್ನಲ್ಲೇ ತೀವ್ರ ವಾಗ್ವಾದ ಉಂಟಾಗಿದ್ದು, ಸಿಟ್ಟುಗೊಂಡ ಚಾಲಕ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಬಿಟ್ಟು ಹೋದ ಘಟನೆಯೊಂದು ನಡೆದಿದೆ.
-
Crime: ಮನೆಯ ಲಾಕರ್ನಲ್ಲಿಟ್ಟಿದ್ದ ಒಂದು ಕೋಟಿ ರೂ. ಕಳವು ಮಾಡಿರುವ ಪುತ್ರಿ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ ಎಂದು ಆರೋಪಿಸಿ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
-
