ರೋಗ ನಿರೋಧಕ ಶಕ್ತಿ ಮನುಷ್ಯನ ದೇಹಕ್ಕೆ ತುಂಬಾ ಅಗತ್ಯವಾಗಿ ಬೇಕಾಗಿರುವುದಾಗಿದೆ. ಇಲ್ಲವಾದಲ್ಲಿ ಮನುಷ್ಯ ಬೇಗನೆ ಕಾಯಿಲೆಗೆ ತುತ್ತಾಗುತ್ತಾನೆ. ನಾವು ಜಂಕ್ ಫುಡ್, ಸಾಫ್ಟ್ ಡ್ರಿಂಕ್ಸ್ ಗಳನ್ನು ಸೇವಿಸುವುದರ ಬದಲು ವಿಟಮಿನ್, ಪೋಷಕಾಂಶಗಳು ಹೆಚ್ಚಿರುವ ಆಹಾರವನ್ನು ಸೇವಿಸಿದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ …
Tag:
Low immunity power
-
ಈ ಮಾಂಸ ತಿನ್ನುವ ಬ್ಯಾಕ್ಟೀರಿಯಾವನ್ನು ವೈದ್ಯಕೀಯ ಪರಿಭಾಷೆಯಲ್ಲಿ ನೈಕ್ರೊಟೈಸಿಂಗ್ ಫ್ಯಾಸಿಟಿಸ್ ಎಂದು ಕರೆಯಲಾಗುತ್ತದೆ. ಈ ಬ್ಯಾಕ್ಟೀರಿಯಾವು ನಮ್ಮ ಚರ್ಮ ಮತ್ತು ಅದರ ಕೆಳಗಿನ ಅಂಗಾಂಶಗಳ ಅಪರೂಪದ ಸೋಂಕಿಗೆ ಕಾರಣವಾಗುತ್ತದೆ. ಈ ರೋಗ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ವ್ಯಕ್ತಿ ಜೀವಂತವಾಗಿ ಉಳಿಯಲು …
