ಕಡಿಮೆ ಅಂಕ ಬಂದರೆ ವಿದ್ಯಾರ್ಥಿಗಳು ಏನು ಮಾಡುತ್ತಾರೆ. ಅಬ್ಬಬ್ಬಾ ಎಂದರೆ ಮತ್ತಷ್ಟು ಚೆನ್ನಾಗಿ ಕಲಿತು ಹೆಚ್ಚು ಅಂಕ ಗಳಿಸೋಕೆ ಪ್ರಯತ್ನ ಪಡುತ್ತಾರೆ. ಆದರೆ ಇಲ್ಲೊಂದು ಶಾಲೆಯ ವಿದ್ಯಾರ್ಥಿಗಳು ಕಂಡಿಮೆ ಅಂಕ ನೀಡಿದರೆಂದು ಶಿಕ್ಷಕನನ್ನೇ ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆಯೊಂದು ನಡೆದಿದೆ. …
Tag:
