ಕಳೆದ ವರ್ಷ ಆರಂಭವಾದ ಇಸ್ರೇಲ್-ಹಮಾಸ್ ಯುದ್ದ ಇದೇ ಮೊದಲ ಬಾರಿಗೆ ಭಾರತೀಯ ಪ್ರಜೆಯೊಬ್ಬನ ಬಲಿಪಡೆದಿದೆ. ಲೆಬನಾನ್ ಕ್ಷಿಪಣಿ ದಾಳಿಯಿಂದಾಗಿ ಇಸ್ರೇಲ್ನ ಉತ್ತರ ಗಡಿ ಮಾರ್ಗಲಿಯೊಟ್ ಬಳಿ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಇಸ್ರೇಲ್ ರಕ್ಷಣಾ ಇಲಾಖೆ ಹೇಳಿದೆ. …
Tag:
