Lucknow: ಉತ್ತರ ಪ್ರದೇಶದ ವಿಧಾನಸಭೆ ಒಳಗೇ ಶಾಸಕರೊಬ್ಬರು ಗುಟ್ಕಾ ಜಗಿದು ಉಗಿದ ಘಟನೆ ಬೆನ್ನಲ್ಲೇ ಅಸೆಂಬ್ಲಿಯಲ್ಲಿ ಇನ್ನು ಮುಂದೆ ಪಾನ್ ಮಸಾಲಾ, ಗುಟ್ಕಾ ಜಗಿಯುವುದರ ಮೇಲೆ ಸ್ಪೀಕರ್ ನಿಷೇಧ ಹೇರಿದ್ದಾರೆ. ಅಲ್ಲದೇ ಒಂದು ವೇಳೆ ಉಲ್ಲಂಘಿಸಿದಲ್ಲಿ 1000 ರೂ. ದಂಡ ಹೇರುವುದಾಗಿ …
Lucknow
-
Lucknow: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರು ಹಾಜರಾಗಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ರೂ.200 ದಂಡ ವಿಧಿಸಿದೆ. ಪ್ರಕರಣದ ವಿಚಾರಣೆಯಲ್ಲಿ ಎ.14 ಕ್ಕೆ ಮುಂದೂಡಲಾಗಿದೆ.
-
Lucknow: ಮದುವೆಯಾಗಿ ಕೇವಲ ಎರಡೇ ದಿನದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ತಂದೆ ಯಾರು ಎಂದು ಎರಡೂ ಕುಟುಂಬಸ್ಥರ ನಡುವೆ ವಾಗ್ಯುದ್ದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಈ ಘಟನೆ ನಡೆದಿದೆ.
-
Lucknow: ಉತ್ತರಪ್ರದೇಶದಲ್ಲಿ ಮದುವೆಯ ಸಂಭ್ರಮದ ವಾತಾವಾರಣ ಕಳೆಗಟ್ಟಿತ್ತು. ಆದರೆ ಯಾವುದೇ ಇನ್ವಿಟೇಶನ್ ನೀಡದೇ ಈ ಮದುವೆ ಚೌಟ್ರಿಗೆ ಅತಿಥಿಯಾಗಿ ಬಂದೇ ಬಿಟ್ಟಿದ್ದಾನೆ.
-
Lucknow: ಭಾವನೇ ಸುಪಾರಿ ಕೊಟ್ಟು ನಾದಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿಸಿ, ಕೊಲೆ ಮಾಡಿರುವ ಭೀಕರ ಘಟನೆಯೊಂದು ಉತ್ತರ ಪ್ರದೇಶದ ಮುಜಫರ್ ನಗರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Lucknow: ಮಹಿಳೆಯೊಬ್ಬರು ತನ್ನ ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜೊತೆ ಓಡಿ ಹೋಗಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ.
-
Lucknow: ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆ ವಿಮಾನದ ಲಗೇಜ್ ಸ್ಕ್ಯಾನಿಂಗ್ ವೇಳೆ ಲಗೇಜ್ನಲ್ಲಿ ಆರು ತಿಂಗಳ ಭ್ರೂಣ ಪತ್ತೆಯಾಗಿದ್ದು ಆತಂಕ ಮೂಡಿಸಿದೆ.
-
Lucknow: ಈತನ ಜೊತೆ ಚಾಟ್ ಮಾಡುತ್ತಿದ್ದುದ್ದು, 45 ವರ್ಷದ ಮಹಿಳೆ, ತನಗಿಂತ ಹೆಚ್ಚು ವಯಸ್ಸಿನ ಮಹಿಳೆಯನ್ನು ಕಂಡು ದೀಪೇಂದ್ರ ಕೋಪಗೊಳ್ಳುತ್ತಾನೆ.
-
Brahmavara: ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ. ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನವನ್ನೇ ಮೂಡಿಸಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧನ ಮಾಡಿದ್ದಾರೆ. ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬಂಧಿಸಲಾಗಿದೆ. …
-
Interesting
Halal: ಹಲಾಲ್ ಪ್ರಮಾಣ ಪತ್ರವಿರುವ ಪದಾರ್ಥಗಳು ನಿಷೇಧ- ರಾಜ್ಯ ಸರ್ಕಾರದಿಂದ ಖಡಕ್ ಆದೇಶ !!
by ಕಾವ್ಯ ವಾಣಿby ಕಾವ್ಯ ವಾಣಿHalal: ಉತ್ತರ ಪ್ರದೇಶದಲ್ಲಿ ಚಿಲ್ಲರೆ ಉತ್ಪನ್ನಗಳಿಗೆ ಹಲಾಲ್ (Halal) ಪ್ರಮಾಣಪತ್ರವನ್ನು ಒದಗಿಸಿದ ಕಂಪನಿ ಮತ್ತು ಮೂರು ಸಂಸ್ಥೆಗಳ ವಿರುದ್ಧ ಲಕ್ನೋದಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈಗಾಗಲೇ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಚೆನ್ನೈ; ಜಮಿಯತ್ ಉಲ್ಲೆಮಾ ಹಿಂದ್ ಹಲಾಲ್ ಟ್ರಸ್ಟ್, ನವದೆಹಲಿ; ಹಲಾಲ್ …
