ಉಡುಪಿ: ಕರ್ನೂಲ್ನಲ್ಲಿ ನಡೆದ ಖಾಸಗಿ ಬಸ್ಸಿನ ಬೆಂಕಿ ದುರಂತದ ನಂತರ ರಾಜ್ಯದಲ್ಲಿ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್, ವಸ್ತುಗಳನ್ನು ಹೊರತುಪಡಿಸಿ ಯಾವುದೇ ಇತರ ಸಾಮಾನುಗಳ ಸಾಗಾಟಕ್ಕೆ ಅವಕಾಶವಿಲ್ಲ ಎಂದು ಸರಕಾರದಿಂದ ಆದೇಶ ಹೊರಡಿಸಲಾಗಿದೆ. ಬೆಂಕಿ ದುರಂತಕ್ಕೊಳಗಾದ ಬಸ್ಸಿನಲ್ಲಿ ಹೆಚ್ಚು ಲಗೇಜ್ ಹಾಕಿದ್ದ ಕುರಿತು …
Tag:
