ಅಕ್ರಮ ಹಣ ಸಂಪಾದನೆ ಹಾಗೂ ಲಂಚ ಪಡೆಯುವ ಆರೋಪದಡಿ ಎ1 ಆರೋಪಿಯಾಗಿದ್ದ ಬಿಜೆಪಿ(BJP) ಶಾಸಕ ಮಾಡಾಳ್ ವಿರುಪಾಕ್ಷಪ್ಪ(Madal Virupakshappa) ಅವರು ಹೈಕೋರ್ಟ್ನಿಂದ ಪಡೆದಿದ್ದ ಮಧ್ಯಂತರ ಜಾಮೀನು ರದ್ದಾದ ಬೆನ್ನಲ್ಲೇ ಅವರನ್ನು ಲೋಕಾಯುಕ್ತ ಪೊಲಿಸರು ಬಂಧಿಸಿದ್ದಾರೆ.
Tag:
madal virupakshappa
-
Karnataka State Politics Updatesದಕ್ಷಿಣ ಕನ್ನಡ
Madal Virupakshappa vs JDS: ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕೆ? ‘ಮಾಡಾಳ್ ತಳಿ’ ಅಡಿಕೆ ಗಿಡಗಳನ್ನು ಬೆಳೆಸಿರಿ, ಕೋಟಿ ಗಳಿಸಿರಿ! ವಿರೂಪಾಕ್ಷಪ್ಪನ ವಿರುದ್ಧ JDS ವ್ಯಂಗ್ಯ!
by ಹೊಸಕನ್ನಡby ಹೊಸಕನ್ನಡಮಾಡಾಳ್ ಮನೆಯಮೇಲೆ ಲೋಕಾಯುಕ್ತ ಧಾಳಿಮಾಡಿದಾಗ ಕೋಟಿಗಟ್ಟಲೆ ಹಣ ಜಪ್ತಿಯಾಗಿತ್ತು. ಇತ್ತ ಕೇಸು ದಾಖಲಾಗಿತ್ತು.
