ಶಾಲೆಗಳು ಆಧುನಿಕ ಶಿಕ್ಷಣವನ್ನು ನೀಡಬೇಕು ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಏನು ಬೇಕಾದರೂ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಆದರೆ ಧಾರ್ಮಿಕ ಶಿಕ್ಷಣವನ್ನು ಮನೆಯಲ್ಲಿಯೇ ನೀಡಬಹುದು, ಅದಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ. ಮಕ್ಕಳಿಗೆ ಮದರಸಾಗಳಲ್ಲಿ …
Tag:
Madarasa
-
ಮದರಸಾಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಬೆಳಗ್ಗೆ ಪ್ರಾರ್ಥನಾ ಗೀತೆಯೊಂದಿಗೆ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಪಠಿಸಬೇಕು ಎಂದು ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಳಿಯು ಆದೇಶ ಹೊರಡಿಸಿದೆ. ಶಿಕ್ಷಣ ಮಂಡಳಿಯು ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜಾರೋಹಣವನ್ನು ಕಡ್ಡಾಯಗೊಳಿಸಿದ ಸುಮಾರು ಐದು ವರ್ಷಗಳ …
Older Posts
