Puttur: ಅಭಿನವ ಕೇಸರಿ ಮಾಡಾವು ಇದರ ವತಿಯಿಂದ ಅಯ್ಯಪ್ಪ ಭಜನಾ ಮಂದಿರ ಮಾಡಾವು ಇದರ ಸಹಯೋಗದಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿಯ ಉದ್ಘಾಟನೆ ಅಭಿನವ ಕೇಸರಿ ಯಕ್ಷ ಕಲಾ ಕೇಂದ್ರದಲ್ಲಿ ನಡೆಯಿತು.
Tag:
Madavu
-
ದಕ್ಷಿಣ ಕನ್ನಡ
ಮಾಡಾವು: ಇಬ್ಬರು ಹೆಣ್ಮಕ್ಕಳೊಂದಿಗೆ ಮನೆಯಿಲ್ಲದೆ ಸಂಕಷ್ಟ ಪಡುತ್ತಿದ್ದ ಮಹಿಳೆಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ | ಮಹಿಳೆಯ ಸಂಕಷ್ಟಕ್ಕೆ ಸ್ಪಂದಿಸಿದ ಅಭಿನವ ಭಾರತ ಮಿತ್ರ ಮಂಡಳಿ
ಪುತ್ತೂರು: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸುಮಾರು ವರುಷಗಳಿಂದ ಮನೆಯಿಲ್ಲದೆ ಸಂಕಷ್ಟ ಪಡುತ್ತಿರುವ ಮಹಿಳೆಗೆ ಮನೆ ನಿರ್ಮಾಣ ಮಾಡಿ ಕೊಡಲು ‘ಅಭಿನವ ಭಾರತ ಮಿತ್ರಮಂಡಳಿ’ಯವರು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೂತನ ಮನೆಗೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಶ್ರೀಕೃಷ್ಣ ಉಪಾಧ್ಯಾಯ ಅವರು ಗುದ್ದಲಿ …
-
ಪುತ್ತೂರು: ಕೆಯ್ಯೂರು-ಮಾಡಾವು ವರ್ತಕ ಸಂಘದ ಕೋಶಾಧಿಕಾರಿ ಸುಶೀಲಾ ಚಂದ್ರಶೇಖರ ಅವರು ತನ್ನ ರಾಜೀನಾಮೆಯನ್ನು ಸಂಘದ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ವರ್ತಕ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಗೌರವಾಧ್ಯಕ್ಷರು ಏಕಪಕ್ಷೀಯವಾಗಿ ಕೆಲವೊಂದು ನಿಯಮಗಳನ್ನು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಇಂತಹ ಏಕಪಕ್ಷೀಯ ನಿರ್ಧಾರಗಳು ತನಗೆ ಹಾಗೂ ಇತರ …
-
ಪುತ್ತೂರು: ಮೆಸ್ಕಾಂ ಪುತ್ತೂರು ಗ್ರಾಮಾಂತರ ಉಪವಿಭಾಗದ ಹೊಸ 11 ಕೆ.ವಿ ಲೈನ್ಗಳ ನಿರ್ಮಾಣ ಹಾಗೂ ಹಾಲಿ ಇರುವ 11 ಕೆ.ವಿ ಲೈನ್ಗಳ ನಿರ್ವಹಣಾ ಕಾಮಗಾರಿ ನಿಮಿತ್ತ ಅ.23 ರಂದು ಬೆಳಿಗ್ಗೆ 9 ರಿಂದ ಸಂಜೆ 5.30 ರವರಗೆ ವಿದ್ಯುತ್ ಅಡಚಣೆಯಾಗುವ ಸಾಧ್ಯತೆ …
