Government Holiday: ಅಯೋಧ್ಯೆ ರಾಮ ಮಂದಿರದಲ್ಲಿ(Ram Mandir)ಬಾಲ ರಾಮನ ಪ್ರತಿಷ್ಠಾಪನೆಯ ಪುಣ್ಯ ಗಳಿಗೆಯನ್ನು ಕಣ್ತುಂಬಿಕೊಳ್ಳಲು ದೇಶದ ಹಲವು ರಾಜ್ಯಗಳು ಈಗಾಗಲೇ ರಜೆ ಘೋಷಣೆ ಮಾಡಿವೆ. ಈ ನಡುವೆ, ಕರ್ನಾಟಕದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ(School Holiday)ಘೋಷಣೆ ಆಗಲಿದೆಯೇ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ. …
Tag:
