Madhu Bangarappa: ಚಿತ್ರದುರ್ಗಕ್ಕೆ ಬರುವ ಮಧು ಬಂಗಾರಪ್ಪ ಅವರು ಕಟಿಂಗ್ ಮಾಡಿಸಿಕೊಂಡು, ತಲೆಗೆ ಎಣ್ಣೆ ಹಚ್ಚಿಕೊಂಡು, ತಲೆ ಬಾಚಿಕೊಂಡು ಚಿತ್ರದುರ್ಗಕ್ಕೆ ಬರಲಿ ಎಂದು ಬಿಜೆಪಿ ರಾಜ್ಯದ್ಯಕ್ಷ
Madhu Bangarappa News
-
EducationKarnataka State Politics Updateslatestದಕ್ಷಿಣ ಕನ್ನಡ
Dakshina kannada: ಕರಾವಳಿಯ ದಾರಿ ತಪ್ಪಿದ ಶಿಕ್ಷಕರನ್ನು ದಾರಿಗೆ ತರುತ್ತೇನೆ. ಮಧು ಬಂಗಾರಪ್ಪ!!.
ಕರಾವಳಿ ಭಾಗದಲ್ಲಿರುವ ಕೆಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳನ್ನು ದಾರಿ ತಪ್ಪಿಸುತ್ತಿದ್ದಾರೆ ದೇಶ ಭಕ್ತಿಗೆ ಹೆಚ್ಚಿನ ಆದ್ಯತೆ ನೀಡದೆ, ಭಾವನಾತ್ಮಕ ವಿಚಾರಗಳನ್ನು ಮಕ್ಕಳಿಗೆ ಭೋಧನೆ ಮಾಡುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದ್ದು ಎಲ್ಲವನ್ನೂ ಸರಿ ದಾರಿಗೆ ತರುತ್ತೇನೆ. ಸರ್ಕಾರದಿಂದ ಸಂಬಳ ಪಡೆಯುವುದು. …
-
InterestingKarnataka State Politics Updateslatest
Madhu Bangarappa: ಶಾಲಾ ಮಕ್ಕಳೇ ಗಮನಿಸಿ- ನಿಮಗಾಗಿ ಬಂದಿದೆ ಕೋವಿಡ್ ಮಾರ್ಗಸೂಚಿ; ಬಿಗ್ ಅಪ್ಡೇಟ್ ನೀಡಿದ ಸಚಿವ ಮಧು ಬಂಗಾರಪ್ಪ!!!
by ಕಾವ್ಯ ವಾಣಿby ಕಾವ್ಯ ವಾಣಿMadhu Bangarappa: ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ (Covid Rules) ಬಿಡುಗಡೆ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ. ಶಿಕ್ಷಣ ಸಚಿವ ಮಧು …
-
Karnataka State Politics Updates
Madhu Bangarappa: ಹಳೆ ಪಿಂಚಣಿ ಜಾರಿ ಕುರಿತು ಬಂತು ಬಿಗ್ ಅಪ್ಡೇಟ್ – ಸಚಿವ ಮಧು ಬಂಗಾರಪ್ಪರಿಂದ ಹಲವು ಗುಡ್ ನ್ಯೂಸ್ ಘೋಷಣೆ !!
Madhu Bangarappa: ರಾಜ್ಯ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಅನುಸಾರ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ತರಲು ಸರ್ಕಾರ ಬದ್ಧವಾಗಿರುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) …
-
Educationlatest
Karnataka Hijab: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು; ಶಿಕ್ಷಣ ಸಚಿವ ಬಂಗಾರಪ್ಪ ಹಿಜಾಬ್ ವಿವಾದದ ಕುರಿತು ಪ್ರತಿಕ್ರಿಯೆ!
by Mallikaby Mallikaಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್(Karnataka Hijab ) ನಿಷೇಧ, ಪಠ್ಯಕ್ರಮ ಬದಲಾವಣೆಯಂತಹ ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.
