Admission Rules: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದ್ದು, ಇದರಿಂದಾಗಿ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿತ್ತು.
Madhu Bangarappa
-
News
Madhu Bangarappa: ರಾಜ್ಯದಲ್ಲಿ ಹೆಚ್ಚಿದ ಕೋಳಿ ಜ್ವರ – ಇನ್ನು ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಇಲ್ವಾ?
Madhu Bangarappa: ರಾಜ್ಯದಲ್ಲಿ ಕೋಳಿ ಜ್ವರ ಹೆಚ್ಚುತ್ತಿದ್ದು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರಿಂದ ಚಿಕನ್ ಅಂಗಡಿ ಮಾಲೀಕರಿಗೂ ಕೂಡ ದೊಡ್ಡ ತಲೆನೋವು ಸಂಭವಿಸಿದೆ.
-
Madhu Bangarappa: 2025-26ರ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಜೂ.1 ಕ್ಕೆ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಯಾವುದೇ ಸಡಿಲಿಕೆ ಇಲ್ಲ.
-
Karnataka Bandh: ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಹಾಗೂ ಕರ್ನಾಟಕ ಬಸ್ ಗಳು ಮತ್ತು ಸಿಬ್ಬಂದಿಗಳ ಮೇಲೆ ನಡೆಯುತ್ತಿರುವಂತಹ ನಿರಂತರ ದಬ್ಬಾಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ.
-
Madhu Bangarappa: ರಾಜ್ಯದ ಅತಿಥಿ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇತನ ಬಿಡುಗಡೆಯ ಕುರಿತಾಗಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
-
Karnataka State Politics Updates
Madhu Bangarappa: ‘ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ’ – ನೇರವಾಗಿ ಸಚಿವರ ಮರ್ಯಾದೆ ತೆಗೆದ ವಿದ್ಯಾರ್ಥಿ – ಆಕ್ರೋಶಗೊಂಡ ಸಚಿವ ಮಧು ಬಂಗಾರಪ್ಪ ಮಾಡಿದ್ದೇನು?!
Madhu Bangarappa: ಕರ್ನಾಟಕದ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ(Madhu Bangarappa)ಅವರಿಗೆ ಸ್ಪಷ್ಟವಾದ ಕನ್ನಡ ಬರುವುದಿಲ್ಲ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ.
-
News
Madhu Bangarappa: ಬಗರ್ ಹುಕುಂ ಸಾಗುವಳಿ, ಮುಳುಗಡೆ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್!
by ಕಾವ್ಯ ವಾಣಿby ಕಾವ್ಯ ವಾಣಿMadhu Bangarappa: ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಬಗರ್ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಆದ್ದರಿಂದ ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಮುಖ್ಯವಾಗಿ ಅ.21 ಕ್ಕೆ ಸಾಗರದಲ್ಲಿ …
-
News
Board Exam: 5, 8, 9ನೇ ಕ್ಲಾಸ್ಗೆ ಬೋರ್ಡ್ ಪರೀಕ್ಷೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
by ಕಾವ್ಯ ವಾಣಿby ಕಾವ್ಯ ವಾಣಿBoard Exam: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ …
-
Jobs
Madhu Bangarappa: ಮುಂದಿನ ವರ್ಷ ʼSSLC’ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ-ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
Madhu Bangarappa: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಹೇಳಿದ್ದಾರೆ.
-
Education
Madhu Bangarappa: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ
Madhu Bangarappa: ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಈ ಶೈಕ್ಷಣಿಕ ವರ್ಷದಲ್ಲಿ ಇಲ್ಲ ಎಂಬುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
