ಗೋವುಗಳನ್ನು ಸಾಕಣೆಗೆಂದು ಖರೀದಿ ಮಾಡಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನ ಮಾಡಿದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ. ಕೇರಳದ ಇನ್ನೂರು ತಳಿಪರಂಬಾ ನಿವಾಸಿ ಪಿ.ಪಿ.ಸಾದಿಕ್ (38) ಮತ್ತು ಅಬ್ದುಲ್ ಅಹಮ್ಮದ್ ತಂಜಲ್ (34) ಬಂಧಿತ …
Madikeri
-
ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಇಳಿಸಿ ವಾಪಾಸು ತೆರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲಿ …
-
Madikeri: ಮಡಿಕೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ.ಫೇಸ್ಬುಕ್ ನಲ್ಲಿ ಮಹೇಶ್ಗೆ ಮಹಿಳೆ …
-
Madikeri: ಮಡಿಕೇರಿ (Madikeri) ಸಮೀಪದ ಸಿಂಕೋನದಲ್ಲಿ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ (Live Suicide) ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ …
-
Education
Madhu Bangarappa: ಸರಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಶಿಕ್ಷಕರ ನೇಮಕಾತಿ-ಮಧು ಬಂಗಾರಪ್ಪ
Madhu Bangarappa: ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6000 ಸೇರಿ 18000 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇಳೂರು ಕುಸುಬೂರು ಗ್ರಾಮದ …
-
Kodagu: ಕುಶಾಲನಗರ ತಾಲ್ಲೂಕಿನ ಕೊಡಗರ ಹಳ್ಳಿ ಸಮೀಪದ ಅಂದಗೋವೆಯ ಖಾಸಗಿ ಎಸ್ಟೇಟ್ ನ ಲೈನ್ ಮನೆಯಲ್ಲಿ ಮುತ್ತ(50) ಎಂಬಾತನಿಂದ ಪತ್ನಿ ಲತಾ(45) ಹತ್ಯೆ ನಡೆದಿದೆ. ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿ ಕೊಲೆ ಮಾಡಿದ್ದು, ವಿಷಯ ತಿಳಿದು ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ …
-
Madikeri: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ರಸ್ತೆಯಲ್ಲಿ ನಡೆದಿದೆ.
-
Mangaluru: ಕೆಎಸ್ಆರ್ಟಿಸಿಯ ಮಂಗಳೂರು ವಿಭಾಗದ ವತಿಯಿಂದ ಸೆ.22 ರಂದು ಆರಂಭಗೊಂಡಿರುವ ದಸರಾ ವಿಶೇಷ ಪ್ಯಾಕೇಜ್ ಪ್ರವಾಸಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದ್ದು, ಅ.2 ರವರೆಗೆ ಕಾರ್ಯಾಚರಿಸಲು
-
Job News: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಖಾಸಗಿ ಕಂಪನಿಯಾದ ಸಂಭವ ಫೌಂಡೇಷನ್, ಮಡಿಕೇರಿ, ಇವರು ಉಚಿತ ತರಬೇತಿಯೊಂದಿಗೆ ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದಾರೆ.
-
Madikeri: ಕೊಡಗು (Kodagu) ಜಿಲ್ಲೆಯಲ್ಲಿ ಡೇಟಿಂಗ್ ಮಾಡಲು ಯುವತಿಯರು, ಆಂಟಿಯರು ಸಿಗುತ್ತಾರೆ ಎಂದು ಅಪಪ್ರಚಾರ ಮಾಡಿದ್ದ ಕಿಡಿಗೇಡಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
