ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಪ್ರಾಣಹಾನಿ, ಮನೆ ಹಾನಿ ಸಂಭವಿಸುತ್ತಲೇ ಇದೆ.ಇದರ ನಡುವೆ ಹೆದ್ದಾರಿಗಳಲ್ಲೂ ಅಪಾಯ ಕಾಣುತ್ತಿದ್ದು, ಪ್ರಯಾಣ ಮಾಡಲು ಭಯಪಡುವಂತಾಗಿದೆ. ಇದೀಗ ದೇವರಕೊಲ್ಲಿ, ಕೊಯನಾಡಿನಲ್ಲಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಕುಸಿತದ ಭೀತಿ ಎದುರಾಗಿದ್ದು, ಈ ಭಾಗದಲ್ಲಿ ಘನ ವಾಹನಗಳ ಸಂಚಾರವನ್ನು …
Madikeri
-
ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿ,ಕೊಡಗಿನ ಶುಂಠಿಕೊಪ್ಪದಲ್ಲಿ ನಡೆದಿದೆ. ಅಣ್ಣು ಎಂಬವರ ಪುತ್ರಿ ಹರ್ಷಿತಾ (16) ಎಂಬಾಕೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಲಕಿ ಶುಂಠಿಕೊಪ್ಪ ಸರಕಾರಿ …
-
ಮಡಿಕೇರಿ ತಾಲೂಕು ಮದೆ ಗ್ರಾಮದ ಎರಡನೇ ಮೊಣ್ಣಂಗೇರಿಯ ರಾಮಕೊಲ್ಲಿ ಎಂಬಲ್ಲಿ ಭೂಮಿಯ ಒಳಗಿಂದ ಭಾರೀ ಸದ್ದು ಕೇಳಿ ಬರುತ್ತಿದ್ದು, ಇಲ್ಲಿನ ನಿವಾಸಿಗಳು ಮನೆ ಬಿಟ್ಟು ಬೇರೆ ಪ್ರದೇಶಕ್ಕೆ ಹೋಗುತ್ತಿದ್ದಾರೆ. ಈಗಾಗಲೇ ಸಾಲು ಸಾಲು ಭೂಕಂಪಗಳಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಕಂಪಿಸಿದೆ. …
-
ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಧರ್ಮ ದಂಗಲ್ ನಡೆಯುತ್ತಿದೆ. ಈ ನಡುವೆ ಶಾಂತಿ ಪ್ರಿಯ ಜಿಲ್ಲೆ ಕೊಡಗಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲಾ ಆವರಣದಲ್ಲಿ ಬಂದೂಕು ತರಬೇತಿ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಈ ಚರ್ಚೆ …
-
latestNewsಮಡಿಕೇರಿ
ಅಪರಿಚಿತ ವಾಹನ ಡಿಕ್ಕಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು!! | ಏಕೈಕ ಪುತ್ರನನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತಬ್ಬೆಯ ಆಕ್ರಂದನ
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಮಡಿಕೇರಿ-ಸುಂಟಿಕೊಪ್ಪ ರಾಷ್ಟೀಯ ಹೆದ್ದಾರಿಯ ಚೈನ್ ಗೇಟ್ ಸಮೀಪ ನಡೆದಿದೆ. ಮೃತ ಯುವಕನನ್ನು ಜೋಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ ತಿಮ್ಮಯ್ಯ(28)ಎಂದು ಗುರುತಿಸಲಾಗಿದೆ.ಯುವಕನು ಕೆಲಸದ …
-
latestNewsಮಡಿಕೇರಿ
ಆನೆ ದಂತದಲ್ಲಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳು ವಶಕ್ಕೆ!
ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಬಂಧಿತ ಆರೋಪಿಗಳನ್ನು ರಫೀಕ್ ಅಹಮದ್ ಖಾನ್ ಮತ್ತು ಫಾಜಿಲ್ ಖಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ಅರಣ್ಯ ಸಂಚಾರಿ …
-
ಮದ್ಯದ ಅಂಗಡಿ ಬಾಗಿಲು ಒಡೆದು ಹಣ, ಮದ್ಯದ ಬಾಟಲ್ ಜೊತೆಗೆ ಸಿಸಿ ಟಿವಿಯ ಹಾರ್ಡ್ಡಿಸ್ಕ್ ಕೂಡ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ನೆಲ್ಯಹುದಿಕೇರಿ ಗ್ರಾಮದ ಬೆಟ್ಟದಕಾಡು ರಸ್ತೆಯಲ್ಲಿ ಇರುವ ನ್ಯಾಷನಲ್ ವೈನ್ ಶಾಪ್ನಲ್ಲಿ …
-
ಮಡಿಕೇರಿ: ಕೊಡಗು ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೃಷಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, 300 ಚೀಲ ಗೊಬ್ಬರ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಕುಶಾಲನಗರದ ಕೈಗಾರಿಕಾ ಬಡಾವಣೆಯ ಮರದ ಮಿಲ್ ಒಂದರ ಆವರಣದಲ್ಲಿ ಸೋಮವಾರ …
-
ಮಡಿಕೇರಿ
ರಸ್ತೆ ಮಧ್ಯೆಯೇ ಲಾರಿ ನಿಲ್ಲಿಸಿ ಹಾಯಾಗಿ ನಿದ್ರಿಸಿ ಗೊರಕೆ ಹೊಡೆದ ಚಾಲಕ | ಹೆದ್ದಾರಿ ಫುಲ್ ಟ್ರಾಫಿಕ್ ಜಾಮ್ !!
ನಿದ್ದೆ ಎಲ್ಲರಿಗೂ ತುಂಬಾ ಮುಖ್ಯವಾದದ್ದು. ನಿದ್ದೆಗೆಟ್ಟರೆ ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಂತ ಸಿಕ್ಕಿದ ಕಡೆಯೆಲ್ಲಾ ನಿದ್ದೆ ಮಾಡಲು ಆಗುವುದಿಲ್ಲ. ಆದರೆ ಇಲ್ಲೊಬ್ಬ ಲಾರಿ ಚಾಲಕ ರಸ್ತೆ ಮಧ್ಯೆ ಲಾರಿ ನಿಲ್ಲಿಸಿ ಗಡದ್ದಾಗಿ ಗೊರಕೆ ಹೊಡೆಯಬೇಕೇ !? ಹೌದು. ಇಂತಹದೊಂದು ವಿಚಿತ್ರ ಘಟನೆ …
-
ಕಡಬ: ಮಡಿಕೇರಿಯಲ್ಲಿ ಹಿಂದೂ ಯುವಕನೊಬ್ಬನನ್ನು ಮದುವೆಯಾಗಿ ಆ ಬಳಿಕ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆಯೊಬ್ಬರನ್ನು ಕಡಬ ಠಾಣಾ ವ್ಯಾಪ್ತಿಯ ನೆಟ್ಟಣ ಎಂಬಲ್ಲಿ ಪತ್ತೆ ಹಚ್ಚಿ ವಾಪಸ್ಸು ಮಡಿಕೇರಿಗೆ ಕಡೆದುಕೊಂಡು ಹೋದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯ ಪತಿಯ ದೂರಿನ ಅನ್ವಯ ಮಡಿಕೇರಿಯ ಠಾಣೆಯಲ್ಲಿ …
