Job fair: ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ.
Madikeri
-
Fire accident: ಇಂದು ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಮಡಿಕೇರಿಯ ಗೋಣಿಕೊಪ್ಪಲಿನ ಡಿಸಿಸಿ ಬ್ಯಾಂಕ್ ಮುಂಭಾಗ ವಿದ್ಯುತ್ ಕಂಬಕ್ಕೆ ಮೀನು ವಾಹನ ಡಿಕ್ಕಿಯಾದ ಹಿನ್ನಲೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಗೋಣಿಕೊಪ್ಪಲು ಪಾಪ್ಯುಲರ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ …
-
Madikeri: ತಾಲ್ಲೂಕಿನ ಸಾಮಾಜಿಕ ಅರಣ್ಯ ವಲಯದ ಹೊದ್ದೂರು ವಾಟೆಕಾಡು ಅರಣ್ಯ ಇಲಾಖೆಯ ಸಸ್ಯಕ್ಷೇತ್ರದಲ್ಲಿ 2025-26 ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿ ಬೆಳೆಸಲಾಗಿದೆ.
-
News
Micro finance: ಆರ್ಥಿಕ ಮುಗ್ಗಟ್ಟು – ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸಿತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ
Micro finance: ಮಡಿಕೇರಿಯ ಮಹಿಳಾ ಸಮಾಜದ ಗೋಡೌನ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
News
Kodagu Rain: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ 8:30 ತನಕ 53.94 ಮಿ.ಮಿ ಮಳೆ. ಮಡಿಕೇರಿ ತಾಲೂಕಿನಲ್ಲಿ ಅತಿ ಹೆಚ್ಚು ಮಳೆ .75.58 ಮಿಲಿ ಮೀಟರ್…
Kodagu Rain: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 53.94 ಮಿ.ಮೀ. ಮಳೆಯಾಗಿದೆ.
-
Madikeri: ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.
-
News
BSNL: ಬಿ.ಎಸ್.ಎನ್.ಎಲ್ ಇದ್ರೂ ಸತ್ತಂಗೆ – ತೋರದಲ್ಲಿ 5 ದಿನದಿಂದ ನೆಟ್ವರ್ಕ್ ನೆಟ್ಗಿಲ್ಲ!! ಜನರೇಟರ್ಗೆ ಹಾಕಲ್ಲ ಡೀಸೇಲ್!
BSNL: ಆನೆ ತೆಗೆದುಕೊಂಡವನಿಗೆ ಅಂಕುಶ ತೆಗೆದುಕೊಳ್ಳಲು ಸಾಧ್ಯವಾಗದೇ? ಎಂಬ ಮಾತಿದೆ. ಈ ನುಡಿಗಟ್ಟು ಅಕ್ಷರಶಃ ಬಿ.ಎಸ್.ಎನ್.ಎಲ್.ಗೆ ವ್ಯತಿರಿಕ್ತವಾಗಿ ಅನ್ವಯವಾಗುತ್ತದೆ.
-
Kodagu Rain: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 76.82 ಮಿ.ಮೀ. ಮಳೆಯಾಗಿದೆ.
-
Madikeri: ಇತ್ತೀಚಿಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ನಡೆದಿದ್ದ ಮೂರು ಪ್ರತ್ಯೇಕ ಕಾಫಿ ಕಳವು ಪ್ರಕರಣವನ್ನು ಭೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.
-
Boys missing: ಮಡಿಕೇರಿ ತಾಲೂಕಿನ ಮೂರ್ನಾಡು ಕೋಡಂಬೂರು ಗ್ರಾಮದ ಯೋಗೇಶ್ ಎಂಬುವರ ಮಗ “ಧನುಷ್”(15 ವರ್ಷ) ಹತ್ತನೇ ತರಗತಿ MHS ಶಾಲೆ ಮೂರ್ನಾಡ್ ಹಾಗೂ ಬಿಪಿನ್ ಎಂಬುವರ ಮಗ “ದ್ರೋಣ”(14ವರ್ಷ) 9ನೇ ತರಗತಿ ಜ್ಞಾನ ಜ್ಯೋತಿ ಶಾಲೆ ಮೂರ್ನಾಡ್, ಈ ಇಬ್ಬರು …
