Madikeri: 2024-25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ …
Madikeri
-
News
Madikeri: ನಾಳೆ ಮಡಿಕೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ!
by ಕಾವ್ಯ ವಾಣಿby ಕಾವ್ಯ ವಾಣಿMadikeri: ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಮಡಿಕೇರಿ (Madikeri) ನಗರಸಭೆ ವ್ಯಾಪ್ತಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭವು ಮೇ, 21 ರಂದು ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
-
Madikeri: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜ್ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
-
Madikeri: ಕೊಡಗು ಜಿಲ್ಲೆಯಾದ್ಯಂತ ದಶಕಗಳಿಂದ ಕಾಡಾನೆಗಳ ಉಪಟಳ ಸರ್ವೆ ಸಾಮಾನ್ಯ. ರೈತರ ಕಾಫಿ ತೋಟದಲ್ಲಿ ದಿನಬೆಳಗಾದರೆ ಆನೆಗಳು ಕಂಡುಬಂದಿರುವುದು ಸರ್ವ ಸಾಮಾನ್ಯವಾಗಿದೆ.
-
Madikeri: ಮಡಿಕೇರಿಯಿಂದ (Madikeri) ಗದಗಕ್ಕೆ ತೆರಳುತ್ತಿದ್ದ ಮಾರುತಿ ಓಮ್ನಿ ವ್ಯಾನ್ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಆನೆಕಾಡು ಹೆದ್ದಾರಿಯ ಅರಣ್ಯ ಡಿಪೋ ಸಮೀಪ ನಡೆದಿರುವ ಕುರಿತು ವರದಿಯಾಗಿದೆ.
-
News
Madikeri: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!
by ಕಾವ್ಯ ವಾಣಿby ಕಾವ್ಯ ವಾಣಿMadikeri: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
-
News
Madikeri: ಕುಶಾಲನಗರದಲ್ಲಿ ಸಾಕು ನಾಯಿ, ಬೆಕ್ಕುಗಳ ಜಿಲ್ಲಾ ಮಟ್ಟದ ಪ್ರದರ್ಶನ ಸ್ಪರ್ಧೆ!
by ಕಾವ್ಯ ವಾಣಿby ಕಾವ್ಯ ವಾಣಿMadikeri: ಕುಶಾಲನಗರ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ವಿಶ್ವ ಪ್ರಾಣಿಗಳ ದಿನದ ಪ್ರಯುಕ್ತ ಮೇ 4 ರಂದು ಬೆಳಿಗ್ಗೆ 10 ಗಂಟೆಯಿಂದ 12.30ರ ವರೆಗೆ ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಸಾಕು ನಾಯಿಗಳ ಮತ್ತು …
-
Madikeri: ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ ಸಂಚರಿಸಲು ಅನುವು ಮಾಡಿಕೊಡದೆ ವಾಗ್ವಾವಾದಕ್ಕಿಳಿದು ಮಹಿಳಾ ಪಿ.ಎಸ್.ಐ. ಮೇಲೆ ಹಲ್ಲೆಗೆ ಯತ್ನಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ.
-
News
Madikeri: ಮಡಿಕೇರಿ: ಎಸ್.ಡಿ.ಪಿ.ಐ. ವತಿಯಿಂದ ಮೊಂಬತ್ತಿ ಬೆಳಗಿಸಿ ಶ್ರದ್ಧಾಂಜಲಿ!
by ಕಾವ್ಯ ವಾಣಿby ಕಾವ್ಯ ವಾಣಿMadikeri: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಮಾನವೀಯತೆಯ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಎಸ್.ಡಿ.ಪಿ.ಐ. ವತಿಯಿಂದ ಮಡಿಕೇರಿಯಲ್ಲಿ ನೆನ್ನೆ ರಾತ್ರಿ ಮೊಂಬತ್ತಿ ಬೆಳಗಿಸಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
-
Madikeri: ಕೊಡಗು ಜಿಲ್ಲೆ ಸೋಮವಾರಪೇಟೆಯಲ್ಲಿ ಮದ್ಯ ಸೇವಿಸಿ ಸಾರ್ವಜನಿಕವಾಗಿ ಗಲಾಟೆ ಮಾಡಿ ಶಾಂತಿ ಕದಡಿದ ಆರೋಪದಲ್ಲಿ ಮೂವರು ಆರೋಪಿಗಳಿಗೆ ಸರಕಾರಿ ಆಸ್ಪತ್ರೆಯಲ್ಲಿ ಒಂದು ದಿನ ಸ್ವಚ್ಛತಾ ಕೆಲಸ ಮತ್ತು ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಸೋಮವಾರಪೇಟೆ ಹಿರಿಯ ಸಿವಿಲ್ ನ್ಯಾಯಾಲಯ …
