Mangaluru : ಆಟವಾಡುತ್ತಿದ್ದ ಬಾಲಕನೊಬ್ಬನ ಮೇಲೆ ತೆಂಗಿನಗರಿ ಬಿದ್ದು ಅದರ ತುಂಡು ಒಂದು ಬಾಲಕನ ಎದೆಗೆ ಹೊಕ್ಕಿ ಹಾಗೂ ಆತ ತೊಟ್ಟಿದ್ದ ಚೈನ್ ಕೂಡ ಕುತ್ತಿಗೆ ಮೂಲಕ ಎದೆಯ ಒಳಗೆ ಸೇರಿದ ಘಟನೆ ಮಡಿಕೇರಿ ಯಲ್ಲಿ ಸಂಭವಿಸಿದೆ.
Madikeri
-
News
Arecanut: ಸೀಜನ್ ಆರಂಭದಲ್ಲಿ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ ಅಡಿಕೆ ರೇಟು?! ಮಾರುಕಟ್ಟೆಯಲ್ಲಿನ ದರದ ವಿವರ ಇಲ್ಲಿದೆ
by ಕಾವ್ಯ ವಾಣಿby ಕಾವ್ಯ ವಾಣಿArecanut: ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.
-
Madikeri: ಟ್ರಾಫಿಕ್ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಬಂಟ್ವಾಳ ಮೂಲದ ಚಾಲಕನ ಬಂಧನ.
-
Encroachment: ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ(State govt) ಚಿಕ್ಕಮಗಳೂರು(Chikmagalore) ಅರಣ್ಯ ವಲಯ(Regional forest) ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಹೋಂಸ್ಟೇ(Home stay), ರೆಸಾರ್ಟ್(Resort) ತೆರವಿಗೆ ಸಿದ್ಧತೆ ನಡೆಸಿದೆ.
-
Interesting
Thirthodbhava: ಮಡಿಕೇರಿಯ ಭಾಗಮಂಡಲದಂತೆ ಕೇರಳದ ಎರಡು ಕಡೆ ತೀರ್ಥೋದ್ಭವ: ಅದೆಲ್ಲಿ ಹುಟ್ಟುತ್ತಾಳೆ ಕಾವೇರಿ ಮಾತೆ?
Thirthodbhava: ಕೇರಳ ರಾಜ್ಯದ ಎರಡು ಕಡೆ ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಬರುವ ಸಂದರ್ಭ ಅಲ್ಲೂ ಕೂಡ ತೀರ್ಥೋದ್ಭವವಾಗಿ ಪ್ರತಿ ವರ್ಷ ತುಲಾ ಸಂಕ್ರಮಣ ದಿನದಂದು ಅಸಂಖ್ಯಾತ ಭಕ್ತಾದಿಗಳು ಪುಣ್ಯ ಸ್ಥಾನವನ್ನು ಮಾಡುವ ಪ್ರದೇಶವಿದೆ.
-
Madikeri: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ(air gun) ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು.
-
News
Madikeri: Urgent make an accident – ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂಬ ಸೂಚನಾಫಲಕ ನೋಡಿ ಜನ ನಕ್ಕಿದ್ದೇ ನಕ್ಕಿದ್ದು!
Madikeri: ಕೊಡಗಿನ ಬಳಿಯ ಹೆದ್ದಾರಿಯಲ್ಲಿ ತುರ್ತು ಸೂಚನಾ ಫಲಕದಲ್ಲಿ ‘ ಅರ್ಜೆಂಟ್ ಆಗಿದೆ. ಒಂದು ಆಕ್ಸಿಡೆಂಟ್ ಮಾಡಿ ‘ ನಾಮಫಲಕವನ್ನು ಹಾಕಲಾಗಿದೆ.
-
Crime
Madikeri: ಅತ್ತೆಯನ್ನು ಕೊಂದ ಸೊಸೆ; ಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆ, 15 ದಿನ ನಂತರ ಬಯಲಾಯ್ತು ಕೊಲೆಯ ಭೀಕರ ರಹಸ್ಯ
Madikeri: ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಐಮಂಡ ಪೂವಮ್ಮ (73) ಎಂಬುವವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅವರ ಸೊಸೆ ಬಿಂದು (23) ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Madikeri: ಯವಕನೋರ್ವ ಅನುಮಾನಾಸ್ಪದವಾಗಿ ಮೃತ ಹೊಂದಿದ ಘಟನೆಯೊಂದು ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಇದನ್ನೂ ಓದಿ: Student Heart Attack: ಎಸ್ಎಸ್ಎಲ್ಸಿ ಪರೀಕ್ಷೆ ಸಮಯದಲ್ಲೇ ಕುಸಿದುಬಿದ್ದು ಹೃದಯಾಘಾತಕ್ಕೊಳಗಾದ ವಿದ್ಯಾರ್ಥಿನಿ; ಸ್ಥಳದಲ್ಲೇ ಸಾವು ಸುಂದರನಗರದ ನಾರಾಯಣ ಎಂಬುವವರ ಪುತ್ರ ಸಂತೋಷ್ (34) ಎಂಬುವವರೇ ಮೃತ …
-
News
Hypnotize:ಸಾರ್ವಜನಿಕರೇ ಎಚ್ಚರ!! ಇಲ್ಲಿದ್ದಾರೆ ಮಾಡ್ರನ್ ಸ್ವಾಮೀಜಿಗಳು; ಹೂ ನೀಡಿ ಸಮ್ಮೋಹನಗೊಳಿಸಿ ನಿಮ್ಮ ಖಾತೆಗೆ ಹಾಕುತ್ತಾರೆ ಕನ್ನಾ!!
Hypnotize : ಕೊಡಗು(Kodagu)ಜಿಲ್ಲೆಯಲ್ಲಿ ಸ್ವಾಮೀಜಿ ವೇಷಧಾರಿಯಾಗಿ ಬಂದ ಆಗಂತುಕರಿಬ್ಬರೂ ಸಮ್ಮೋಹನಗೊಳಿಸಿ ಹಲವರಿಂದ ಹಣ(Money)ದೋಚಿರುವ ಆರೋಪ ಕೇಳಿ ಬಂದಿದೆ. ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಮನೆಗೆ ಬಂದ ಸ್ವಾಮೀಜಿಯೊಬ್ಬರು (Swamiji) ಕಾರು(Car)ಚಾಲಕನೊಬ್ಬನ ಮನೆಯಲ್ಲಿ ಹಲವು ಸಮಸ್ಯೆಗಳಿದ್ದು ಅದನ್ನು ಪರಿಹರಿಸುವ ಸಲುವಾಗಿ ಅದಕ್ಕೆ ಹಣ …
