HPAIR -2025: ನಾರ್ತ್ಈಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ಕೊಡಗು ಜಿಲ್ಲೆಯ ಯದೀಶ್ ರಮೇಶ್, ಹಾರ್ವರ್ಡ್ ಪ್ರಾಜೆಕ್ಟ್ ಫಾರ್ ಏಷ್ಯನ್ ಅಂಡ್ ಇಂಟರ್ನ್ಯಾಷನಲ್ ರಿಲೇಶನ್ಸ್ (HPAIR) 2025 ಸಮ್ಮೇಳನಕ್ಕೆ ಭಾರತದ ಪ್ರತಿನಿಧಿಗಳಲ್ಲಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ.
Tag:
