ಕರಾವಳಿಯ ಗಡಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕೆಂಗಣ್ಣು ಸಮಸ್ಯೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.ಕಾಸರಗೋಡು ಅಲ್ಲದೆ,ಕರ್ನಾಟಕಕ್ಕೆ ಹೊಂದಿಕೊಂಡಿರುವ ಗಡಿ ಪಂಚಾಯತ್ಗಳಾದ ಮಂಜೇಶ್ವರ, ಮೀಂಜ, ವರ್ಕಾಡಿಗಳಲ್ಲಿ ಕೆಂಗಣ್ಣು ರೋಗ ಹರಡುತ್ತಿರುವ ಭೀತಿ ಯಿಂದಾಗಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಪಂಚಾಯತ್ ಅಧಿಕಾರಿಗಳು ಕರೆ ನೀಡಿದ್ದಾರೆ. …
Tag:
