Maha Kumbh Mela: ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ 2025ರ ಜನವರಿ 13ರಿಂದ ಫೆಬ್ರವರಿ 26ರವರೆಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳ(Maha Kumbh Mela)ನಡೆಯಲಿದೆ.
Tag:
Maha Kumbh
-
Prayagraj: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಜನವರಿ 2025 ರಂದು ನಡೆಯಲಿರುವ ಮಹಾ ಕುಂಭಮೇಳಕ್ಕೆ ಕೋಟಿಗಟ್ಟಲೆ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭದ್ರತೆಗಾಗಿ ವಿವಿಧ ರಾಜ್ಯಗಳಿಂದ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸುಮಾರು 6,000 ಪೊಲೀಸರನ್ನು ನಿಯೋಜಿಸಲಾಗಿದ್ದು, ಈ ಪೈಕಿ 1,200 ಸಿಬ್ಬಂದಿ ಡಿಸೆಂಬರ್ನಲ್ಲಿ ರಜೆಗಾಗಿ …
