Dharmasthala: ಧರ್ಮಸ್ಥಳ ಕ್ಷೇತ್ರದದಲ್ಲಿ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ಇಂದು ನಿಧನ ಹೊಂದಿದೆ. 60 ವರ್ಷ ಪ್ರಾಯದ ಲತಾ ಆನೆ ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ. ಧರ್ಮಸ್ಥಳದ ಧಾರ್ಮಿಕ ಕಾರ್ಯಕಗಳೆಲ್ಲದರಲ್ಲಿ ಲತಾ ಭಾಗಿಯಾಗುತ್ತಿದ್ದಳು. ಮಂಜುನಾಥನ ರಥೋತ್ಸವ, ಲಕ್ಷದೀಪೋತ್ಸವ, …
Tag:
