Mahakumba : ಭಾರತದ ನಾಗಾ ಸಾಧು (Naga Sadhu) ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ (Karnataka) ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಪೂಜ್ಯ ಗುರುಗಳಾದ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ.
Tag:
Mahakumba
-
Mahakumba: ಪ್ರಯಾಗರಾಜ್ (ಉತ್ತರ ಪ್ರದೇಶ) ನಲ್ಲಿ ನಡೆಯುತ್ತಿರುವ ಮಹಾಕುಂಭದ 7ನೇ ದಿನವಾದ ಭಾನುವಾರ ಜಾತ್ರೆ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಉಡಾಸಿನ್ ಕ್ಯಾಂಪ್ ಪ್ರದೇಶದ ಸೆಕ್ಟರ್ 19ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಡೇರೆಗಳು ಹೊತ್ತಿ ಉರಿಯುತ್ತಿವೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ …
