Kumbamela: ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್ರಾಜ್ಗೆ ದೇಶ-ವಿದೇಶಗಳಿಂದ ಬಂದ 63ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
Mahakumbh mela
-
News
Uttar pradesh: ಇಂದು ಮಹಾಕುಂಭಮೇಳ ಅಂತ್ಯ: ಹೊಸ ದಾಖಲೆ ನಿರ್ಮಿಸಿದ ಅಮೃತಸ್ನಾನ
by ಕಾವ್ಯ ವಾಣಿby ಕಾವ್ಯ ವಾಣಿUttar pradesh: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಹಲವು ಅಡೆತಡೆಗಳ ನಡುವೆಯೂ ಮಹಾ ಕುಂಭಮೇಳ ಹೊಸ ದಾಖಲೆ ನಿರ್ಮಿಸಿದೆ.
-
News
Rare Celestial Alignment: ಮಹಾಶಿವರಾತ್ರಿಯಂದು ಖಗೋಳದಲ್ಲಿ ಅದ್ಭುತ ಘಟನೆ; 7 ಗ್ರಹಗಳು ಒಂದೇ ಸಾಲಿನಲ್ಲಿ ಗೋಚರ
Rare Celestial Alignment: ಮಹಾಕುಂಭವು ಮಹಾಶಿವರಾತ್ರಿಯೊಂದಿಗೆ ಇಂದು ಕೊನೆಗೊಳ್ಳುತ್ತಿದೆ. ಮಹಾಶಿವರಾತ್ರಿಯ ದಿನವಾದ ಇಂದು ಮಹಾಕುಂಭದ ಕೊನೆಯ ಪುಣ್ಯ ಸ್ನಾನ ನಡೆಯುತ್ತಿದೆ.
-
Mangaluru: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ, ದಕ್ಷಿಣ ಕನ್ನಡ (Mangaluru) ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ.
-
Mahakumbh Mela: ಪ್ರಯಾಗ್ರಾಜ್ನ (Prayagraj) ಸಂಗಮ್ ಘಾಟ್ನಲ್ಲಿ (Sangam Ghat) ಆಯೋಜಿಸಲಾಗಿದ್ದ ಮಹಾಕುಂಭದ (Mahakumbh) ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಹಲವರು ಸಾವನ್ನಪ್ಪಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.
-
Girl Viral Video: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಭಾರತದ ಅತ್ಯಂತ ಪವಿತ್ರ ಕಾರ್ಯಕ್ರಮವಾದ ಮಹಾಕುಂಭದಲ್ಲಿ ಯುವತಿಯೊಬ್ಬಳು ಟವೆಲ್ ಸುತ್ತಿಕೊಂಡು ಸ್ನಾನ ಮಾಡಲು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Girl Viral Video) ಆಗಿದೆ
-
Naga Sadhu: ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶದ ಮೂಲೆ ಮೂಲೆಯಿಂದಲೂ ನಾಗಾ ಸಾಧುಗಳು ಆಗಮಿಸುತ್ತಿದ್ದಾರೆ. 13 ಅಖಾಡಗಳ ನಾಗಾ ಸಾಧುಗಳು ಮತ್ತು ಮಹಿಳಾ ಸಾಧ್ವಿಗಳು ಪ್ರಯಾಗರಾಜ್ ಗೆ ಬಂದಿದ್ದಾರೆ. ಅದರಲ್ಲೂ ಮಹಿಳಾ ನಾಗಸಾಧುಗಳ ವಿಚಾರವಂತೂ ತುಂಬಾ ಅಚ್ಚರಿ ಅನಿಸುತ್ತದೆ.
-
News
Mahakumbh: ಮಹಾ ಕುಂಭಮೇಳಕ್ಕೆ ಮುಸ್ಲಿಮರ ಪ್ರವೇಶ ವಿಚಾರ – ಅಚ್ಚರಿ ಸ್ಟೇಟ್ಮೆಂಟ್ ನೀಡಿದ ಸಿಎಂ ಯೋಗಿ ಆದಿತ್ಯನಾಥ್
Mahakumbh: ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ 2025ರ ಜನವರಿ 13ರಿಂದ ಫೆಬ್ರವರಿ 26ರವರೆಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳ(Maha Kumbh mela)ನಡೆಯಲಿದೆ.
