Mahakumba: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೊಸದಿಲ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಮಹಾಕುಂಭದಲ್ಲಿ 40 ರಿಂದ 50 ಕೋಟಿ ಜನ ಭಾಗಿಯಾಗಬಹುದು ಎಂದು ಹೇಳಿದ್ದೆ. ಆದರೆ ನಕಾರಾತ್ಮಕ ಹೇಳಿಕೆಗಳು ಮಹಾಕುಂಭದ ಸಮಯದಲ್ಲಿ ಹೆಚ್ಚಾದ ಕಾರಣ ಅವರಿಗೆ ಜನರೇ ಬುದ್ಧಿ ಕಲಿಸಿದ್ದಾರೆ.
Tag:
