Puttur: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಗುರುವಾರ ನಾಯಿಯೊಂದು ಕಾಣಿಸಿಕೊಂಡಿದ್ದು, ಸಿಕ್ಕ ಸಿಕ್ಕವರಿಗೆ ತೊಂದರೆ ಕೊಡುತ್ತಿದ್ದು, ಶುಕ್ರವಾರಬೆಳಿಗ್ಗೆ ಅನಿಮಲ್ ಕೇರ್ ಟ್ರಸ್ಟ್ ಹಿಡಿದು ಮಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ.
Mahalingeshwara temple
-
-
Puttur: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.26ರಂದು ಮಹಾಶಿವರಾತ್ರಿ ಉತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ತಿಳಿಸಿದ್ದಾರೆ.
-
ದಕ್ಷಿಣ ಕನ್ನಡ
Putturu : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿ ವೇಳೆ ವಿವಿಧ ದುರ್ಘಟನೆ – ತಾಂಬೂಲ ಪ್ರಶ್ನೆಯಲ್ಲಿ ತಿಳಿದು ಬಂದದ್ದೇನು?
by ಹೊಸಕನ್ನಡby ಹೊಸಕನ್ನಡPutturu : ದಕ್ಷಿಣಕನ್ನಡ ಜಿಲ್ಲೆಯಲ್ಲಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಪೈಕಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವು ಒಂದು. ಇದೀಗ ಈ ದೇವಳದ ಆವರಣದಲ್ಲಿ ವಿವಿಧ ಕಾಮಗಾರಿಗಳ ಪ್ರಕ್ರಿಯೆ ನಡೆಯುತ್ತಿದೆ. ದೇವಳದ ಅಭಿವೃದ್ಧಿಗಾಗಿ ಕರೆಸೇವಿಯು ಕೂಡ ನಡೆಯುತ್ತಿದೆ. ಆದರೆ ಈ ಎಲ್ಲಾ ಕಾರ್ಯಗಳು ಆರಂಭವಾದಾಗಿನಿಂದಲೂ …
-
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅಲ್ಪವಿರಾಮ ನೀಡಲಾಗಿದ್ದ ಈಗಾಗಲೆ 14 ದಿನಗಳ ಪ್ರಶ್ನಾಚಿಂತನಾ ಕಾರ್ಯಕ್ರಮ ಜನವರಿ ತಿಂಗಳ 17 ರಿಂದ 5 ದಿನಗಳ ಕಾಲ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ …
-
ಪುತ್ತೂರು: ಮಕರ ಸಂಕ್ರಮಣದ ಅಂಗವಾಗಿ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.14ರಂದು ವಿಶೇಷ ಬಲಿ ಉತ್ಸವ ನಡೆಯಿತು. ಸಂಜೆ ಶ್ರೀ ದೇವರ ಉತ್ಸವ, ವಾದ್ಯ, ಚೆಂಡೆ ಉತ್ಸವ ಬಳಿಕ ಶ್ರೀ ಉಳ್ಳಾಲ್ತಿ ನಡೆಯಲ್ಲಿ ಶ್ರೀ ದೇವರ ಉತ್ಸವ ಮೂರ್ತಿಗೆ ಸುವಸ್ತು ಕನಕಾಭಿಷೇಕ …
