ಶಾಸಕ ಅಂದ ಮೇಲೆ ಶಾಸನ ರೂಪಿಸುವುದು ಮಾತ್ರ ಕೆಲಸ ಅಲ್ಲ, ಅಗತ್ಯ ಬಿದ್ರೆ ಯಾವ ಕೆಲಸ ಕೂಡ ಮಾಡಲು ರೆಡಿ ಇರಬೇಕು. ಹಾಗೆಯೇ ಇಲ್ಲೊಬ್ಬಾತ ತನ್ನ ಕ್ಷೇತ್ರದ ಶಾಸಕನಿಗೆ ಕೆಲಸ ಕೊಟ್ಟಿದ್ದಾನೆ: ” ನನಗೆ ಮದ್ವೆ ಆಗಲು ಹುಡುಗಿ ಹುಡುಕಿ ಕೊಡಿ …
Maharashtra
-
latestNationalNews
ತನಗೆ ತಾನೇ ಚಾಕುವಿನಿಂದ ಚುಚ್ಚಿಕೊಂಡ ರೋಗಿ, ಕೊನೆಗೆ ಚಿಕಿತ್ಸೆ ನೀಡಲು ಬಂದ ವೈದ್ಯರಿಗೂ ಚುಚ್ಚಿಬಿಟ್ಟ! ಯಾಕಾಗಿ?
ನಮಗೇನಾದರೂ ಆರೋಗ್ಯ ಸಮಸ್ಯೆಯಾದರೆ ನೇರವಾಗಿ ವೈದ್ಯರ ಬಳಿ ತೆರಳಿ ಅದಕ್ಕೆ ಮದ್ದು ಪಡೆಯುತ್ತೇವೆ. ಎಂತಹ ಅಪಾಯದ ಸಂದರ್ಭದಲ್ಲೂ ವೈದ್ಯರು ನಮಗೆ ಚಿಕಿತ್ಸೆಯ ಮೂಲಕವೇ ಪುನರ್ಜನ್ಮ ನೀಡುತ್ತಾರೆ. ಅವರನ್ನು ನಾವೆಲ್ಲರೂ ಕೃತಜ್ಞತೆಯ ಭಾವನೆಯಿಂದ ಕಾಣುತ್ತೇವೆ. ಆದರೆ ಇಲ್ಲೊಬ್ಬ ರೋಗಿ ತಾನೂ ಚಾಕುವಿನಿಂದ ಚುಚ್ಚಿಕೊಂಡು, …
-
BusinessEntertainmentInterestinglatestLatest Health Updates KannadaNewsSocial
ಚಾಕಲೋಟ್ ಗಂಟಲೊಳಗೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು | ಹೆತ್ತ ತಾಯಿಯ ರೋದನ ಕರುಳು ಹಿಡುವಂತಿದೆ
ಸತಾರಾದಲ್ಲಿ ಒಂದೂವರೆ ವರ್ಷದ ಮಗುವೊಂದರ ಗಂಟಲೊಳಗೆ ಚಾಕೊಲೇಟ್ ಸಿಲುಕಿ ಸಾವಿನ ಕದ ತಟ್ಟಿದ ಘಟನೆ ವರದಿಯಾಗಿದೆ. ಒಂದೂವರೆ ವರ್ಷದ ಮಗುವೊಂದರ ಗಂಟಲಲ್ಲಿ ಚಾಕೊಲೇಟ್ ಸಿಲುಕಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರ ಸತಾರಾದಲ್ಲಿ ಬೆಳಕಿಗೆ ಬಂದಿದ್ದು, ಸತಾರಾ ಪೊಲೀಸರು ಈ ಬಗ್ಗೆ …
-
FoodHealthInterestinglatestLatest Health Updates KannadaNewsSocial
ಮಗಳ ಸಾವಿನ ಸುದ್ದಿ ನ್ಯೂಸ್ ಚಾನೆಲ್ ನಲ್ಲಿ ನೋಡಿ ಕುಸಿದು ಬಿತ್ತು ಕುಟುಂಬ !!!
ಕೇರಳದ ಆಲಪ್ಪುಳ ಮೂಲದ ರಾಷ್ಟ್ರೀಯ ಸೈಕಲ್ ಪೋಲೋ ಆಟಗಾರ್ತಿ ಫಾತಿಮಾ ನಿದಾ ಫುಡ್ ಪಾಯಿಸನ್ ನಿಂದ ಮಹಾರಾಷ್ಟ್ರದ ನಾಗ್ಪುರದಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಫಾತಿಮಾ ನಿದಾ ಅವರು ವಾಕರಿಕೆ ಮತ್ತು ವಾಂತಿಯಿಂದ ಬಳಲಿದ ಹಿನ್ನೆಲೆಯಲ್ಲಿ ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, …
-
latestNationalNews
BREAKING NEWS : ಮಹಾರಾಷ್ಟ್ರ 5 ಲಾರಿಗಳ ಮೇಲೆ ಕರಾವೇ ಕಾರ್ಯಕರ್ತರಿಂದ ಕಲ್ಲು ತೂರಾಟ |ಮುಂಭಾಗದ ಗ್ಲಾಸ್ ಪೀಸ್ ಪೀಸ್
ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಬೆಳಗಾವಿಯ ಹಿರೇಬಾಗೇವಾಡಿ ಬಳಿಯ ಹೆದ್ದಾರಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರದಿಂದ ಬರುತ್ತಿರುವ …
-
latestNews
ಶ್ರದ್ಧಾಳನ್ನು 35 ತುಂಡುಗಳನ್ನಷ್ಟೆ ಮಾಡಿದ್ದು, ನಿನ್ನನ್ನು 70 ತುಂಡು ಮಾಡ್ತೇನೆ – ಹಿಂದೂ ಮಹಿಳೆಗೆ ವಂಚಿಸಿ ಸುಖಿಸಿ ಬೆದರಿಕೆ ಹಾಕಿದ ಅರ್ಷದ್ !
ಮತ್ತೆ ವಂಚನೆಯ, ಲವ್ ಸೆಕ್ಸ್ ದೋಖಾ ನಡೆಸಿ ಹಿಂದೂ ಮಹಿಳೆಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ದೇಶದಾದ್ಯಂತ ಗದ್ದಲ ಮೂಡಿಸಿದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣದಲ್ಲಿ ಶ್ರದ್ಧಾಳ ಪ್ರಿಯಕರ ಅಫ್ತಾಬ್ ಆಕೆಯನ್ನು 35 ಪೀಸ್ ಗಳಾಗಿ ತುಂಡು ಮಾಡಿದ್ದು ಎಲ್ಲರಿಗೂ ತಿಳಿದಿರುವುದೇ. …
-
ಚಿಕೋಡಿ: ನಾಳೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿಯಲ್ಲಿ ಕರ್ನಾಟಕ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಕುಗನೊಳ್ಳಿ ಚೆಕ್ಪೋಸ್ಟ್ಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ …
-
Breaking Entertainment News KannadaLatest Sports News KarnatakaNews
ರುತುರಾಜ್ ಸಿಡಿಸಿದ ಭರ್ಜರಿ ದ್ವಿಶತಕ! ಒಂದೇ ಓವರ್ ನಲ್ಲಿ 7 ಸಿಕ್ಸರ್
ಪ್ರಸ್ತುತ ಅಹಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯ ಕ್ವಾಟರ್ರ್ ಫೈನಲ್ ಪಂದ್ಯಾಟ ನಡೆಯುತ್ತಿದೆ. ಸದ್ಯ ವಿಜಯ್ ಹಜಾರೆ ಟ್ರೋಫಿಯ ಕ್ವಾಟರ್ರ್ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ತಂಡಗಳು ಮುಖಾಮುಖಿಯಾಗಿವೆ. ಸದ್ಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ …
-
ಬಾಲಿವುಡ್ ನ ಪ್ರಖ್ಯಾತ ನಟ, ದಿ. ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಸಾವು ಒಂದು ಅಪಘಾತ ಎಂದು ಕೇಂದ್ರ ತನಿಖಾ ದಳ (ಸಿಬಿಐ) ತನ್ನ ತನಿಖೆಯಲ್ಲಿ ಹೇಳಿದೆ. ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ …
-
latestNationalNews
ವಿವಾಹಿತ ಮಹಿಳೆಯೊಂದಿಗೆ ಸಂಬಂಧ | ನಂತರ ಆಕೆಯ ಮಗಳನ್ನು ಕೊಂದು ಶವದೊಂದಿಗೆ ಸಂಭೋಗ ಮಾಡಿದ ಕ್ರೂರಿ
ಇದೊಂದು ರೀತಿಯ ವಿಲಕ್ಷಣ ಘಟನೆ ಎಂದೇ ಹೇಳಬಹುದು. ಯಾವುದೇ ತಾಯಿಗೂ ಇದೊಂದು ಅರಗಿಸಲಾಗದ ಕಹಿ ಘಟನೆ. ತನ್ನ ಪ್ರಿಯಕರನೇ ತನ್ನ ಮಗಳನ್ನು ಕೊಲೆ ಮಾಡಿ ನಂತರ ಆಕೆಯ ಶವದೊಂದಿಗೆ ಸಂಭೋಗ ಮಾಡಿದ್ದಾನೆ ಎಂದರೆ ನಿಜಕ್ಕೂ ಇದು ಹೃದಯ ವಿದ್ರಾವಕ ಘಟನೆ ಎಂದೇ …
