Karkala: ಇತ್ತೀಚೆಗೆ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವವನ್ನು ಪೂರೈಸಿದ ಕಾರ್ಕಳ (Karkala) ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಫೆ.26ರಂದು ಬೆಳಿಗ್ಗೆ ಗಂಟೆ 7 ರಿಂದ ರಾತ್ರಿ 12 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು.
Tag:
